Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Team Udayavani, Dec 23, 2024, 7:40 AM IST
ಭುವನೇಶ್ವರ: ಜಗತ್ಪ್ರ ಸಿದ್ಧ ಪುರಿ ಜಗನ್ನಾಥ ದೇವಾಲಯದಲ್ಲಿ ಮುಂದಿನ ವರ್ಷಾರಂಭದಿಂದ ಸರತಿ ಸಾಲಿನ ಸಾರ್ವಜನಿಕ ದರ್ಶನ ಪದ್ಧತಿಯನ್ನು ಆರಂಭಿಸಲು ಎಲ್ಲ ಸಿದ್ಧತೆಗಳು ನಡೆದಿವೆ ಎಂದು ಒಡಿಶಾದ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್ ಹೇಳಿದ್ದಾರೆ. “ಡಿ.30 ಹಾಗೂ 31ರಂದು ಪರೀಕ್ಷಾರ್ಥವಾಗಿ ಹೊಸ ನಿಯಮದಂತೆ ದರ್ಶನ ವ್ಯವಸ್ಥೆ ಪರಿಚಯಿಸಲಾಗುವುದು. ಬಳಿಕ ಜ.1ರಿಂದ ಹೊಸ ನಿಯಮಗಳೊಂದಿಗೆ ದರ್ಶನ ವ್ಯವಸ್ಥೆ ಆರಂಭವಾಗಲಿದೆ. ಇದರ ಭಾಗವಾಗಿ ಮಹಿಳೆ, ಮಕ್ಕಳು, ವಿಶೇಷ ಚೇತನರು ಹಾಗೂ ಹಿರಿಯರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.