ಪುರಿ ರತ್ನ ಭಂಡಾರದ ಸಮೀಕ್ಷಾ ವರದಿ ಶೀಘ್ರ ಲಭ್ಯ: ಸಚಿವ


Team Udayavani, Oct 14, 2024, 2:01 AM IST

gold

ಭುವನೇಶ್ವರ: ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ತಾಂತ್ರಿಕ ಸಮೀಕ್ಷೆಯ ವರದಿ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಒಡಿಶಾ ಕಾನೂನು ಸಚಿವ ಪೃಥ್ವಿರಾಜ್‌ ಹರಿಚಂದನ್‌ ತಿಳಿಸಿದ್ದಾರೆ. ಮುಂದಿನ 3-4 ದಿನಗ­ಳಲ್ಲಿ ರಾಜ್ಯ ಸರಕಾರವು ರತ್ನ ಭಂಡಾರದ ಜಿಪಿಆರ್‌ ಸಮೀಕ್ಷೆ ವರದಿ ಪಡೆಯಲಿದೆ. ಈ ಸಂದರ್ಭದಲ್ಲಿ ಯಾವುದೇ ಬೆಲೆಬಾಳುವ ಗುಪ್ತ ವಸ್ತುಗಳ ಸಂಗ್ರಹ ರತ್ನ ಭಂಡಾರದಲ್ಲಿದ್ದರೆ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ. ಇಲ್ಲದಿದ್ದಲ್ಲಿ ರತ್ನ ಭಂಡಾರದ ದುರಸ್ತಿ ಕಾರ್ಯವನ್ನು ಎಎಸ್‌ಐ ನಡೆಸಲಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

train-track

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

gold

ಪುರಿ ರತ್ನ ಭಂಡಾರದ ಸಮೀಕ್ಷಾ ವರದಿ ಶೀಘ್ರ ಲಭ್ಯ: ಸಚಿವ

police crime

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

train-track

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

Pak 2

Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್‌ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.