Puri Jagannath Temple; ನಾಳೆ “ರತ್ನ ಭಂಡಾರ’ ಮತ್ತೆ ತೆರೆಯಲು ಪುರಿ ದೇಗುಲದ ನಿರ್ಧಾರ
Team Udayavani, Jul 17, 2024, 6:51 AM IST
ಪುರಿ: ಒಡಿಶಾದ ಜಗತ್ ಪ್ರಸಿದ್ಧ ಪುರಿ ಜಗನ್ನಾಥ ದೇಗುಲದಲ್ಲಿರುವ ರತ್ನ ಭಂಡಾರದ ಒಳ ಆವರಣದ ಕಪಾಟುಗಳನ್ನು ಗುರುವಾರ(ಜುಲೈ 18)ದಂದು ತೆರೆಯಲಾಗುವುದು ಎಂದು ಶ್ರೀ ಜಗನ್ನಾಥ ದೇವಾಲಯ ಆಡಳಿತ ಮಂಡಳಿ(ಎಸ್‌ಜೆಟಿಎ) ಮಾಹಿತಿ ನೀಡಿದೆ.
ರತ್ನ ಭಂಡಾರದೊಳಗಿರುವ 12ನೇ ಶತ ಮಾನದ ಆಭರಣಗಳನ್ನು ದೇಗುಲದ ಆವರಣ ದೊಳಗೆ ನಿರ್ಮಿಸಲಾಗಿರುವ ತಾತ್ಕಾಲಿಕ ಸಂಗ್ರಹಣ ಕೊಠಡಿಗೆ ಸ್ಥಳಾಂತರಿಲಾಗುವುದು ಎಂದಿದೆ. 46 ವರ್ಷಗಳ ಬಳಿಕ ಜುಲೈ 14ರಂದು ರತ್ನ ಭಂಡಾರವನ್ನು ತೆರೆಯಲಾಗಿತ್ತು. ಎಸ್‌ಜೆಟಿಎ ನಡೆಸಿದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಇನ್ನು ಜಿಲ್ಲಾಡಳಿತದ ಬಳಿಯಿದ್ದ ನಕಲಿ ಕೀಗಳಿಂದ ಜುಲೈ 14ರಂದು ರತ್ನ ಭಂಡಾರ ತೆರೆಯಲು ಏಕೆ ಸಾಧ್ಯವಾಗಲಿಲ್ಲ ಎನ್ನುವ ಬಗ್ಗೆ ತನಿಖೆ ನಡೆಸುವುದಾಗಿ ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.