Puri; ರತ್ನಭಂಡಾರದ ಆಭರಣಗಳ ಸ್ಥಳಾಂತರ ಪ್ರಕ್ರಿಯೆ ಪೂರ್ಣ
Team Udayavani, Jul 19, 2024, 1:14 AM IST
ಪುರಿ: ಒಡಿಶಾದ ಪುರಿ ಜಗನ್ನಾಥ ದೇಗುಲದ ರತ್ನ ಭಂಡಾರವನ್ನು ಗುರುವಾರ ಮತ್ತೆ ತೆರೆಯಲಾಗಿದ್ದು, ಒಳ ಕೊಠಡಿಯಲ್ಲಿರುವ ಅಮೂಲ್ಯ ವಸ್ತುಗಳನ್ನು ತಾತ್ಕಾಲಿಕ ದಾಸ್ತಾನು ಕೋಣೆಗೆ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ನಡೆಸಲಾಗಿದೆ. ಇವುಗಳ ಸ್ಥಳಾಂತರದ ಉದ್ದೇಶದಿಂದಲೇ ವಾರದಲ್ಲಿ 2ನೇ ಬಾರಿಗೆ ರತ್ನಭಂಡಾರದ ಬಾಗಿಲನ್ನು ತೆರೆಯಲಾಗಿತ್ತು. ಗುರುವಾರ 7 ಗಂಟೆಗಳು ಸ್ಥಳಾಂತರ ಪ್ರಕ್ರಿಯೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮರದ ಮತ್ತು ಸ್ಟೀಲ್‌ನ ಕಪಾಟುಗಳು ಸೇರಿ ಒಟ್ಟು 7 ಕಂಟೇನರ್‌ಗಳಲ್ಲಿ ಅಮೂಲ್ಯ ವಸ್ತುಗಳನ್ನು ತುಂಬಿಸಿ, ತಾತ್ಕಾಲಿಕ ಕೋಣೆ ಗೆ ಶಿಫ್ಟ್ ಮಾಡಲಾಯಿತು. ಬಳಿಕ ಒಳಾಂಗಣ ಕೋಣೆ ಮತ್ತು ತಾತ್ಕಾಲಿಕ ಭದ್ರತಾ ಕೊಠಡಿಯನ್ನು ಸೀಲ್ ಮಾಡಿ ಕೀಲಿಕೈಯನ್ನು ಪುರಿ ಜಿಲ್ಲಾಧಿಕಾರಿಗೆೆ ಹಸ್ತಾಂತರಿಸಲಾಯಿತು ಎಂದು ದೇಗುಲ ಆಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.