Pushpendra Saroj: ಲೋಕಸಭಾ ಚುನಾವಣೆಯಲ್ಲಿ ಗೆದ್ದ ಅತಿ ಕಿರಿಯ ಸಂಸದ ಪುಷ್ಪೇಂದ್ರ ಸರೋಜ್‌


Team Udayavani, Jun 4, 2024, 9:11 PM IST

Pushpendra Saroj: ಲೋಕಸಭಾ ಚುನಾವಣೆಯಲ್ಲಿ ಗೆದ್ದ ಅತಿ ಕಿರಿಯ ಸಂಸದ ಪುಷ್ಪೇಂದ್ರ ಸರೋಜ್‌

ಉತ್ತರ ಪ್ರದೇಶ: ಉತ್ತರ ಪ್ರದೇಶದ ಕೌಶಂಬಿ ಕ್ಷೇತ್ರದಿಂದ ಜಯ ಗಳಿಸಿರುವ ಸಮಾಜವಾದಿ ಪಕ್ಷದ ಅಭ್ಯರ್ಥಿ ಪುಷ್ಪೇಂದ್ರ ಸರೋಜ್‌ ಅತಿ ಕಿರಿಯ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

1999ರ ಮಾ.1ರಂದು ಜನಿಸಿದ ಇವರು 25ಕ್ಕೆ ವರ್ಷಕ್ಕೆ ಕಾಲಿಡುವ ಎರಡು ದಿನ ಮೊದಲೇ ನಾಮಪತ್ರ ಸಲ್ಲಿಸಿದ್ದರು. ಲಂಡನ್‌ನ ಕ್ವೀನ್‌ ಮೇರಿ ವಿಶ್ವವಿದ್ಯಾಲಯದ ಪದವೀಧರನಾಗಿರುವ ಪುಷ್ಪೇಂದ್ರ ಸರೋಜ್‌, ಬಿಜೆಪಿಯ ವಿನೋದ್‌ ಸೋನಕರ್‌ ಸೋಲಿಸಿ 2019ರಲ್ಲಿನ ತಮ್ಮ ತಂದೆಯ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. 2019ರ ಚುನಾವಣೆಯಲ್ಲಿ ಒಡಿಶಾದ ಕಿಯೋನ್‌ರರ್‌ ಕ್ಷೇತ್ರದಿಂದ ಜಯ ಗಳಿಸಿದ ಬಿಜೆಡಿಯ ಚಂದ್ರಾಣಿ ಮುರ್ಮು (25 ವರ್ಷ 11 ತಿಂಗಳು) ಅತಿ ಕಿರಿಯ ಸಂಸದೆ ಎನಿಸಿಕೊಂಡಿದ್ದರು. ಅದರ ಹಿಂದಿನ 2014ರ ಚುನಾವಣೆಯುಲ್ಲಿ ದುಷ್ಯಂತ್‌ ಚೌಟಾಲ ಅತಿ ಕಿರಿಯ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಇದನ್ನೂ ಓದಿ: Election Result 2024: ಇಬ್ಬರೂ ಮಾಜಿ ಸಿಎಂಗಳಿಗೆ ಸೋಲು ತಂದ ಕಣಿವೆ!

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.