ಪ್ರತ್ಯೇಕ ನಿಗಾದಲ್ಲಿ ಕಾರ್ಬೆಟ್ ಹುಲಿಗಳು
Team Udayavani, Apr 13, 2020, 2:00 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಡೆಹ್ರಾಡೂನ್: ಅಮೆರಿಕದ ಮೃಗಾಲಯವೊಂದರಲ್ಲಿ ಹುಲಿಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಉತ್ತರಾಖಂಡದ ಕಾರ್ಬೆಟ್ ಅಭಯಾರಣ್ಯ ವಲಯದಲ್ಲಿರುವ ಹುಲಿಗಳನ್ನು ಕೋವಿಡ್ ಸೋಂಕಿನಿಂದ ದೂರ ಇರಿಸಲು ಅಭಯಾರಣ್ಯದ ಆಡಳಿತ ಮಂಡಳಿ ಮುಂದಾಗಿದೆ.
ರಕ್ಷಿತಾರಣ್ಯದಲ್ಲಿರುವ ಹುಲಿ, ಆನೆಗಳು, ಮತ್ತು ಶ್ವಾನ ಪಡೆಯ ಶ್ವಾನಗಳನ್ನು ಕಲಾಗಾರ್ ಮತ್ತು ಬಿಜ್ವಾನಿ ಅರಣ್ಯ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ಪ್ರತ್ಯೇಕ ನಿಗಾ ವ್ಯವಸ್ಥೆಯಲ್ಲಿ ಇರಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.