Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ
Team Udayavani, Oct 25, 2024, 7:15 AM IST
ಹೊಸದಿಲ್ಲಿ: ಕೋವಿಡ್-19 ಬಂದ ಮೇಲಂತೂ ಐಟಿ-ಬಿಟಿ ಕಂಪೆನಿಗಳಲ್ಲಿ ವರ್ಕ್ ಫ್ರಂ ಹೋಂ ಹೆಚ್ಚಾಗಿತ್ತು. ಇಷ್ಟಾದರೂ ಉದ್ಯೋಗಸ್ಥರಿಗೆ ಮಾನಸಿಕ ಒತ್ತಡ ಮಾತ್ರ ಕಡಿಮೆಯಾಗುತ್ತಿಲ್ಲ. “ಕೆಲಸ ಮತ್ತು ಜೀವನ’ ಸಮತೋಲನವಾಗಿಡಬೇಕು, ಒತ್ತಡವನ್ನು ತಗ್ಗಿಸಿಕೊಳ್ಳಬೇಕೆಂದರೆ ವರ್ಕ್ ಫ್ರಂ ಹೋಂಗಿಂತ ಕಚೇರಿಯಲ್ಲಿ ಕೆಲಸ ಮಾಡುವುದೇ ಉತ್ತಮ ಎಂದು ಜಾಗತಿಕ ಅಧ್ಯಯನವೊಂದು ಬಹಿರಂಗಪಡಿಸಿದೆ. ಭಾರತಕ್ಕೆ ಸಂಬಂಧಿಸಿದಂತೆ ವರ್ಕ್ ಫ್ರಂ ಹೋಮ್‌ಗಿಂತ ಕಚೇರಿಗೆ ಹೋಗುವವರು ಉತ್ತಮ ಮಾನಸಿಕ ಆರೋಗ್ಯ ಹೊಂದಿ ದ್ದಾರೆ ಎಂಬ ಅಂಶ ಗೊತ್ತಾಗಿದೆ.
ಅಮೆರಿಕ ಮತ್ತು ಯುರೋಪ್‌ಗ್ಳಲ್ಲಿ ಇದಕ್ಕೆ ವ್ಯತಿರಿಕ್ತ ಅಂಶ ಬಂದಿದೆ. ಅಮೆರಿಕ ಮೂಲದ “ಮೈಂಡ್ ರಿಸರ್ಚ್ ಆರ್ಗನೈ ಸೇಶನ್ ಸೇಪಿಯನ್ಸ್ ಲ್ಯಾಬ್ಸ್’ ಅಧ್ಯ ಯನ ನಡೆಸಿದೆ. 65 ದೇಶದ 54,831 ಮಂದಿಯಿಂದ ಪಡೆದ ದತ್ತಾಂಶವನ್ನು ಬಳಸಿಕೊಂಡು ಈ ಅಧ್ಯಯನ ನಡೆ ಸಿತ್ತು. ಸಹೋದ್ಯೋಗಿಗಳೊಂದಿಗಿನ ಸಂಬಂಧ, ಕೆಲಸದ ಬಗೆಗಿನ ಹೆಮ್ಮೆ, ಏಕಾಂಗಿ ಕೆಲಸಕ್ಕಿಂತ, ಸಹೋದ್ಯೋಗಿಗ ಳೊಂದಿಗೆ ಕೆಲಸ ಮಾಡುವ ಅನು ಭವಗಳನ್ನು ಪರಿಗಣಿಸಲಾಗಿದೆ. ಭಾರತ ದಲ್ಲಿ 5,090 ಮಂದಿಯನ್ನು ಅಧ್ಯಯ ನಕ್ಕೊಳಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.