ಪೊಲೀಸರಿಂದಲೇ ಸ್ವಘೋಷಿತ ದೇವ ಮಹಿಳೆ ರಾಧೆ ಮಾ ಆರಾಧನೆ!
Team Udayavani, Oct 5, 2017, 2:02 PM IST
ನವದೆಹಲಿ: ಸ್ವಘೋಷಿತ ದೇವ ಮಹಿಳೆ ರಾಧೆ ಮಾಳನ್ನು ಪೊಲೀಸ್ ಠಾಣೆಗೆ ಆಹ್ವಾನಿಸಿ ಆತ್ಮೀಯತೆಯಿಂದ ಸ್ವಾಗತಿಸಿ ದೆಹಲಿ ಪೊಲೀಸ್ ಅಧಿಕಾರಿಯೇ ಆಕೆಗೆ ತನ್ನ ಸೀಟ್ ಅನ್ನು ಬಿಟ್ಟು ಕೊಟ್ಟಿರುವ ಫೋಟೋ ಇದೀಗ ವಿವಾದಕ್ಕೀಡಾಗಿದೆ.
ದೆಹಲಿಯ ವಿವೇಕ್ ವಿಹಾರ್ ಪೊಲೀಸ್ ಠಾಣೆಗೆ ರಾಧೆ ಮಾಳನ್ನು ಆತ್ಮೀಯವಾಗಿ ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಠಾಣಾಧಿಕಾರಿ ಎದ್ದು ತನ್ನ ಕುರ್ಚಿಯಲ್ಲಿ ರಾಧೆ ಮಾಳನ್ನು ಕೂರಿಸಿ, ತಾನು ರಾಧೆ ಮಾ ಪಕ್ಕದಲ್ಲಿ ಕೈಮುಗಿದು ನಿಂತಿರುವ ಫೋಟೋ ವೈರಲ್ ಆಗಿದೆ.
ರಾಧೆ ಮಾಳನ್ನು ಠಾಣೆಗೆ ಆಹ್ವಾನಿಸಿರುವ ಘಟನೆ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ. ರಾಧೆ ಮಾಗೆ ಖ್ಯಾತ ಸಿನಿಮಾ ನಿರ್ಮಾಪಕ, ನಿರ್ದೇಶಕ ಸುಭಾಶ್ ಘಾಯ್ ಸೇರಿದಂತೆ ಗಣ್ಯಾತೀ ಗಣ್ಯರ ಭಕ್ತರನ್ನು ಹೊಂದಿದ್ದಾರೆ.
#WATCH Policemen seen singing with self styled god woman Radhe Ma in Delhi's GTB Enclave pic.twitter.com/XOIAr2vKHf
— ANI (@ANI) October 5, 2017
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.