ರಫೇಲ್: ಆಕ್ಷೇಪ ಕುರಿತು ಇಂದು ತೀರ್ಪು
Team Udayavani, Apr 10, 2019, 6:00 AM IST
ಹೊಸದಿಲ್ಲಿ: ರಫೇಲ್ ಪ್ರಕರಣ ಸಂಬಂಧ ಕೇಂದ್ರದ ಮಾಜಿ ಸಚಿವರಾದ ಯಶ್ವಂತ್ ಸಿನ್ಹಾ ಹಾಗೂ ಅರುಣ್ ಶೌರಿ ಅವರು ಪ್ರಸ್ತಾಪಿಸಿರುವ ದಾಖಲೆಗಳು “ಸರಕಾರದ ಗೌಪ್ಯ ಕಾಯ್ದೆ’ಯಡಿ ಬರುವ ಕಾರಣ, ಅದನ್ನು ಪರಿಗಣಿಸುವಂತಿಲ್ಲ ಎಂಬ ಕೇಂದ್ರ ಸರಕಾರದ ವಾದಕ್ಕೆ ಸಂಬಂಧಿಸಿ ಬುಧವಾರ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ನೀಡಲಿದೆ. ಕೇಂದ್ರ ಸರಕಾರದ ಆಕ್ಷೇಪಕ್ಕೆ ಸಂಬಂಧಿಸಿದ ತೀರ್ಪನ್ನು ಮಾ. 14ರಂದು ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಪೀಠ ಕಾಯ್ದಿರಿಸಿತ್ತು. ಸರಕಾರದ ಆಕ್ಷೇಪದ ಬಗ್ಗೆ ನಿರ್ಧಾರ ಪ್ರಕಟಿಸಿದ ಬಳಿಕವೇ, ಪ್ರಕರಣದ ಉಳಿದ ವಿಚಾರವನ್ನು ಪರಿಗಣಿಸುತ್ತೇವೆ ಎಂದು ಅಂದು ಕೋರ್ಟ್ ಹೇಳಿತ್ತು. ರಫೇಲ್ಗೆ ಸಂಬಂಧಿಸಿದ ದಾಖಲೆಗಳನ್ನು ಅನಧಿಕೃತವಾಗಿ ಪ್ರಕಟಿಸಲಾಗಿದ್ದು, ಕಳವು ಮಾಡಲಾದ ದಾಖಲೆಗಳನ್ನು ಪರಿಗಣಿಸಬಾರದು ಎಂದು ಕೇಂದ್ರ ಮನವಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.