ರಫೇಲ್: ಚುನಾವಣೆ ನಂತರ ವಿಚಾರಣೆ ನಡೆಸಿ
Team Udayavani, Oct 31, 2018, 8:20 AM IST
ಹೊಸದಿಲ್ಲಿ: ಇದೇ ಮೊದಲ ಬಾರಿಗೆ ಎನ್‌ಡಿಎ ಸರಕಾರದ ವಿರುದ್ಧ ರಫೇಲ್ ಒಪ್ಪಂದ ಸಂಬಂಧ ಪಿಐಎಲ್ ಸಲ್ಲಿಸಿರುವ ವಕೀಲರು, ಮಂಗಳವಾರ ಮಧ್ಯಂತರ ಅರ್ಜಿ ಸಲ್ಲಿಸಿದ್ದು, 5 ರಾಜ್ಯಗಳ ಚುನಾವಣೆ ಮುಗಿದ ಬಳಿಕವೇ ತಮ್ಮ ಪಿಐಎಲ್ ಅನ್ನು ವಿಚಾರಣೆ ನಡೆಸಿ ಎಂದು ಕೋರಿದ್ದಾರೆ. ಅದು ರಾಜಕೀಯ ಪ್ರೇರಿತ ಅರ್ಜಿ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರು ಈ ಕೋರಿಕೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.