ರಫೇಲ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ
Team Udayavani, Oct 25, 2018, 10:20 AM IST
ನವದೆಹಲಿ: ರಫೇಲ್ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಿಸುವಂತೆ ಕೋರಿ ಕೇಂದ್ರದ ಮಾಜಿ ಸಚಿವರಾದ ಯಶ್ವಂತ್ ಸಿನ್ಹಾ, ಅರುಣ್ ಶೌರಿ ಹಾಗೂ ವಕೀಲ ಪ್ರಶಾಂತ್ ಭೂಷಣ್ ಬುಧವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ದೂರಿನಲ್ಲಿ ಉಲ್ಲೇಖೀಸಲಾದ ಅಂಶಗಳ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶಿಸಬೇಕು ಎಂದೂ ಅವರು ಅರ್ಜಿಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.