ರಫೇಲ್‌ ಡೀಲ್‌ ಬಗ್ಗೆ ರಾಹುಲ್‌ ಆರೋಪಗಳೆಲ್ಲ ಸುಳ್ಳು: ಡಸಾಲ್ಟ್ ಸಿಇಓ

Team Udayavani, Nov 13, 2018, 11:24 AM IST

dassault-ceo-700.jpg

ಹೊಸದಿಲ್ಲಿ : ಭಾರತ ಮತ್ತು ಫ್ರಾನ್ಸ್‌ ನಡುವಿನ ರಫೇಲ್‌ ಫೈಟರ್‌ ಜೆಟ್‌ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಆರೋಪಗಳು ಸಂಪೂರ್ಣ ಸುಳ್ಳೆಂದು  ಡಸಾಲ್ಟ್ ಏವಿಯೇಶನ್‌ ಸಿಇಓ ಎರಿಕ್‌ ಟ್ರ್ಯಾಪಿಯರ್‌ ಹೇಳಿದ್ದಾರೆ. 

ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಟ್ರ್ಯಾಪಿಯರ್‌ ಅವರು, “ನಾನೇನೂ ಸುಳ್ಳು ಹೇಳುತ್ತಿಲ್ಲ; ರಾಹುಲ್‌ ಗಾಂಧಿ ಅವರ ಆರೋಪಗಳಲ್ಲಿ  ಹುರುಳಿಲ್ಲ’ ಎಂದು ಸ್ಪಷ್ಟಪಡಿಸಿದರು. 

“ನಾನೇನೂ ಸುಳ್ಳು ಹೇಳುವುದಿಲ್ಲ. ರಫೇಲ್‌ ಡೀಲ್‌ ಬಗ್ಗೆ ನಾನು ಈ ಹಿಂದೆ ಮಾಡಿದ್ದ ಘೋಷಣೆಗಳು, ನೀಡಿದ್ದ ಹೇಳಿಕೆಗಳು ಸತ್ಯ. ಸುಳ್ಳು ಹೇಳುವ ಖ್ಯಾತಿ ನನಗಿಲ್ಲ. ನನ್ನ ಸಿಇಓ ಹುದ್ದೆಯಲ್ಲಿ ನೀವಿದ್ದರೆ ನೀವೂ ಸುಳ್ಳು ಹೇಳಲಾರಿರಿ’ ಎಂದು ಡಸಾಲ್ಟ್ ಏವಿಯೇಶನ್‌ ಸಿಇಓ ಹೇಳಿದರು. 

ತಮ್ಮ ಫ್ರೆಂಚ್‌ ಕಂಪೆನಿ ಮತ್ತು ಕಾಂಗ್ರೆಸ್‌ ಪಕ್ಷದೊಂದಿಗೆ ಹಳೆಯ ಸಂಬಂಧಗಳನ್ನು ನೆನಪಿಸಿಕೊಂಡ ಟ್ರ್ಯಾಪಿಯರ್‌, “ನಮ್ಮ ಕಂಪೆನಿ ಭಾರತದೊಂದಿಗೆ ಮೊದಲ ಡೀಲ್‌ ಮಾಡಿಕೊಂಡದ್ದು 1953ರಲ್ಲಿ ; ಆಗಿನ ಪ್ರಧಾನಿ ಜವಾಹರಲಾಲ್‌ ನೆಹರೂ ರವರ ಆಡಳಿತಾವಧಿಯಲ್ಲಿ ‘ ಎಂದು ಹೇಳಿದರು. 

ಡಸಾಲ್ಟ್ ಕಂಪೆನಿಯ ಭಾರತೀಯ ಆಫ್ಸಟ್‌ ಭಾಗೀದಾರ ಕಂಪೆನಿಯಾಗಿ ಅನಿಲ್‌ ಅಂಬಾನಿ ಅವರ ರಿಲಯನ್ಸ್‌ ಡಿಫೆನ್ಸ್‌ ಕಂಪೆನಿಯನ್ನು ಆಯ್ಕೆ ಮಾಡಲಾಗಿರುವ ಬಗ್ಗೆ ಮಾತನಾಡಿದ ಟ್ರ್ಯಾಪಿಯರ್‌, “ಈ ಡೀಲ್‌ನಲ್ಲಿ ಹೂಡಲ್ಪಟ್ಟಿರುವ ಹಣವು ರಿಲಯನ್ಸ್‌ ಕಂಪೆನಿಗೆ ನೇರವಾಗಿ ಹೋಗುವುದಿಲ್ಲ. ಇದೊಂದು ಜಂಟಿ ಉದ್ಯಮವಾಗಿದೆ’ ಎಂದು ಸ್ಪಷ್ಟಪಡಿಸಿದರು. 

ಟಾಪ್ ನ್ಯೂಸ್

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

KTR and BRS leaders are under house arrest

House arrest: ಮಾರಾಮಾರಿ ಪ್ರಕರಣ; ಕೆಟಿಆರ್‌ ಸೇರಿ ಬಿಆರೆಸ್‌ ಪ್ರಮುಖರ ಗೃಹ ಬಂಧನ

Pathanamthitta: 44 people arrested in the case of asault of a Dalit girl

Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ

I will welcome anyone from North Karnataka to become the Chief Minister: S.R. Patil

Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ

7-tender-coconut

Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….

Sagara-Beluru

Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KTR and BRS leaders are under house arrest

House arrest: ಮಾರಾಮಾರಿ ಪ್ರಕರಣ; ಕೆಟಿಆರ್‌ ಸೇರಿ ಬಿಆರೆಸ್‌ ಪ್ರಮುಖರ ಗೃಹ ಬಂಧನ

Pathanamthitta: 44 people arrested in the case of asault of a Dalit girl

Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ

Talk of contesting alone: ​​Sharad Pawar pours fuel into the Aghadi rift

M‌VA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ

Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

KTR and BRS leaders are under house arrest

House arrest: ಮಾರಾಮಾರಿ ಪ್ರಕರಣ; ಕೆಟಿಆರ್‌ ಸೇರಿ ಬಿಆರೆಸ್‌ ಪ್ರಮುಖರ ಗೃಹ ಬಂಧನ

10-koratagere

Koratagere: ಸಂಕ್ರಾಂತಿ ಹಬ್ಬಕ್ಕೆ ಹಸುಗಳಿಗೆ ಪೂಜೆ

9-hospete

Hospete: ಮಕರ ಸಂಕ್ರಾತಿ: ಅಯ್ಯಪ್ಪನಿಗೆ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.