ಕಾಂಗ್ರೆಸ್‌ ಹೆಸರು “ಐ ನೀಡ್‌ ಕಮಿಷನ್‌’ಎಂದು ಬದಲಾಯಿಸಲಿ: ಬಿಜೆಪಿ

Team Udayavani, Nov 9, 2021, 9:00 PM IST

ಕಾಂಗ್ರೆಸ್‌ ಹೆಸರು “ಐ ನೀಡ್‌ ಕಮಿಷನ್‌’ಎಂದು ಬದಲಾಯಿಸಲಿ: ಬಿಜೆಪಿ

ನವದೆಹಲಿ: ರಫೇಲ್‌ ಖರೀದಿ ವೇಳೆ ಲಂಚ ಕೊಡಲಾಗಿದೆ ಎಂದು ಕಾಂಗ್ರೆಸ್‌ ವಿನಾಕಾರಣ ಗುಲ್ಲೆಬ್ಬಿಸುತ್ತಿದೆ ಎಂದು ಬಿಜೆಪಿ ವಕ್ತಾರ ಸಂಭಿತ್‌ ಪಾತ್ರಾ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ ಎಂದರೆ “ಐ ನೀಡ್‌ ಕಮಿಷನ್‌’ ಎಂದು ಟೀಕಿಸಿದ್ದಾರೆ.

ರಫೇಲ್‌ ವಿಚಾರದಲ್ಲಿ ಇಷ್ಟು ವರ್ಷಗಳ ವರೆಗೆ ಏಕೆ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಸುಳ್ಳನ್ನೇ ಹೇಳುತ್ತಿತ್ತು ಎಂಬುದರ ಬಗ್ಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಸ್ಪಷ್ಟನೆ ನೀಡಲಿ.

2007-2012ರ ವರೆಗೆ ಅಧಿಕಾರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರ ನಡೆಸಿದ್ದ ವೇಳೆ, ಯಾವ ಮಧ್ಯರ್ತಿಯ ಹೆಸರಿನಲ್ಲಿ ಕಮಿಷನ್‌ ಕೇಳಲಾಗಿತ್ತು ಎಂಬ ಅಂಶವೂ ಬಹಿರಂಗವಾಗಿದೆ ಎಂದು ಪಾತ್ರಾ ಟೀಕಿಸಿದ್ದಾರೆ.

ಇದನ್ನೂ ಓದಿ:ಮಹಿಳಾ ವಿವಿಯಿಂದ ಶಿಷ್ಟಾಚಾರ ಉಲ್ಲಂಘನೆ : ಹರಿಹಾಯ್ದ ಸಂಸದ ಜಿಗಜಿಣಗಿ

ರಫೇಲ್‌ ಖರೀದಿಗಾಗಿ ಶೇ.40ರ ಪ್ರಮಾಣದಲ್ಲಿ ಕಮಿಷನ್‌ ಕೊಡಬೇಕು ಎಂದು ಒಪ್ಪಂದದಲ್ಲಿ ಉಲ್ಲೇಖೀಸಲಾಗಿತ್ತು. ರಾಹುಲ್‌ ಮತ್ತು ಸೋನಿಯಾ ಅವರೇ, ಕಮಿಷನ್‌ ಪಡೆಯುವಲ್ಲೂ ನೀವು ಜಗತ್ತಿನಲ್ಲಿ ದಾಖಲೆ ಮಾಡಿದ್ದೀರಿ ಎಂದು ಸಂಭಿತ್‌ ಪಾತ್ರ ವ್ಯಂಗ್ಯವಾಡಿದ್ದಾರೆ.

ಟಾಪ್ ನ್ಯೂಸ್

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.