ಮಾ. 7ರಿಂದ “ವಾಯು ಶಕ್ತಿ’ ಅನಾವರಣ
Team Udayavani, Mar 3, 2022, 7:25 AM IST
ನವದೆಹಲಿ: ರಾಜಸ್ಥಾನದ ಜೈಸಲ್ಮೇರ್‌ನ ಪೋಖ್ರಾನ್ ವಲಯದಲ್ಲಿ ಮಾ. 7ರಿಂದ ಭಾರತೀಯ ವಾಯುಪಡೆಯ (ಐಎಎಫ್) “ವಾಯು ಶಕ್ತಿ ಕವಾಯತು’ ಆರಂಭವಾಗಲಿದ್ದು, ಅದರಲ್ಲಿ ಐಎಎಫ್ ನ 148 ಯುದ್ಧ ವಿಮಾನಗಳು ಪಾಲ್ಗೊಳ್ಳಲಿವೆ.
ಪ್ರಧಾನಿ ನರೇಂದ್ರ ಮೋದಿ, ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಎಎಫ್ ಸೇರ್ಪಡೆ ಯಾಗಿರುವ ರಫೇಲ್ ಯುದ್ಧ ವಿಮಾನಗಳು ಇದೇ ಮೊದಲ ಬಾರಿಗೆ ಈ ಕವಾಯತಿನಲ್ಲಿ ಪಾಲ್ಗೊಳ್ಳಲಿರುವುದು ವಿಶೇಷ.
ಕವಾಯತಿನಲ್ಲಿ ಪಾಲ್ಗೊಳ್ಳಲಿರುವ 148 ಯುದ್ಧ ವಿಮಾನಗಳಲ್ಲಿ 109 ಫೈಟರ್ ಜೆಟ್ ಆಗಿರಲಿವೆ. ಇವುಗಳಲ್ಲಿ ಜ್ವಾಗ್ವಾರ್, ಸುಖೋಯ್-30, ಮಿಗ್ 29, ತೇಜಸ್; ಆಕಾಶ್ ಕ್ಷಿಪಣಿ ವ್ಯವಸ್ಥೆ, ಸ್ಪೈಡರ್ ಕ್ಷಿಪಣಿ ವ್ಯವಸ್ಥೆ; ಸರಕು ಸಾಗಣೆ ವಿಮಾನಗಳಾದ ಸಿ17, ಸಿ130 ಜೆ ವಿಮಾನಗಳ ಶಕ್ತಿ ಪ್ರದರ್ಶನವೂ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್?
Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್ ಪೋಸ್ಟರ್ ವಾರ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್ ಚಾಲಕ!
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Moodbidri: ಜಿಲ್ಲಾ ಕಂಬಳ ಸಮಿತಿ ತುರ್ತು ಸಭೆ: ನಿಯಮ ಉಲ್ಲಂಘಿಸಿದರೆ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.