ರಫೇಲ್ ಬಗ್ಗೆ ಸಂಸತ್ತಿನಲ್ಲಿ ನಿರ್ಧಾರ : ಬಿಜೆಪಿಗೆ ಶಿವ ಸೇನೆ ಟಾಂಗ್
Team Udayavani, Dec 14, 2018, 3:08 PM IST
ಹೊಸದಿಲ್ಲಿ : ‘ರಫೇಲ್ ಡೀಲ್ ವಿಷಯವನ್ನು ಸಂಸತ್ತಿನಲ್ಲಿ ನಿರ್ಧರಿಸಲಾಗುವುದು, ಸುಪ್ರೀಂ ಕೋರ್ಟಿನಲ್ಲಿ ಅಲ್ಲ’ ಎಂದು ಶಿವ ಸೇನೆ ತನ್ನದೇ ಮಿತ್ರ ಪಕ್ಷ ಬಿಜೆಪಿಗೆ ಟಾಂಗ್ ನೀಡಿದೆ.
‘ರಫೇಲ್ ಫೈಟರ್ ಜೆಟ್ ವಿಮಾನಗಳ ದರ ನಿರ್ಧರಿಸುವ ಕೆಲಸ ತನ್ನದಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಇಂದಿನ ತೀರ್ಪಿನನಲ್ಲಿ ಹೇಳಿದೆ. ಅದೇ ರೀತಿ ರಾಮ ಮಂದಿರ ವಿಷಯವನ್ನು ನಿರ್ಧರಿಸುವುದು ಕೂಡ ಸುಪ್ರೀಂ ಕೋರ್ಟಿನ ಕೆಲಸ ಅಲ್ಲ’ ಎಂದು ಶಿವ ಸೇನೆ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.
‘ರಫೇಲ್ ಡೀಲ್ನಲ್ಲಿ ಅಕ್ರಮ ಆಗಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಹಾಗೆಯೇ ರಫೇಲ್ ಡೀಲ್ ನಿರ್ಧಾರ ಪ್ರಕ್ರಿಯೆಯಲ್ಲಿ ಯಾವುದೇ ಸಂದೇಹಕ್ಕೆ ಕಾರಣವಿಲ್ಲ ಎಂದು ಹೇಳಿದೆ. ಹಾಗಿದ್ದರೂ ರಫೇಲ್ ಡೀಲ್ ವಿಚಾರವನ್ನು ಸಂಸತ್ತಿನಲ್ಲಿ ನಿರ್ಧರಿಸಬೇಕೇ ವಿನಾ ಅದು ಸುಪ್ರೀಂ ಕೋರ್ಟ್ ನ ಕೆಲಸವಾಗದು’ ಎಂದು ರಾವುತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.