ರಾಜ್ಯಸಭಾ ಸದಸ್ಯತ್ವದ ಆಪ್‌ ಕೊಡುಗೆ ತಿರಸ್ಕರಿಸಿದ ರಾಜನ್‌

Team Udayavani, Nov 9, 2017, 11:03 AM IST

Raghuram Rajan1-700.jpg

ಹೊಸದಿಲ್ಲಿ : ಅರವಿಂದ ಕೇಜ್ರಿವಾಲ್‌ ಅವರ ಆಮ್‌ ಆದ್ಮಿ ಪಕ್ಷ ನೀಡಿರುವ ರಾಜ್ಯಸಭಾ ಸ್ಥಾನದ ಕೊಡುಗೆಯನ್ನು  ಮಾಜಿ ಆರ್‌ಬಿಐ ಗವರ್ನರ್‌ ನಯವಾಗಿ ತಿರಸ್ಕರಿಸಿದ್ದಾರೆ. 

ಪೂರ್ಣ ಕಾಲೀನ ಅಧ್ಯಾಪನ ಹುದ್ದೆಯನ್ನು ತೊರೆಯುವ ಯಾವುದೇ ಆಲೋಚನೆ ಸದ್ಯಕ್ಕೆ ತನ್ನಲ್ಲಿ ಇಲ್ಲ ಎಂದು ರಘುರಾಮ ರಾಜನ್‌ ಹೇಳಿದ್ದಾರೆ. 

ರಾಜನ್‌ ಪರವಾಗಿ ಶಿಕಾಗೋ ವಿವಿಯ ಬೂತ್‌ ಸ್ಕೂಲ್‌ ಆಫ್ ಬ್ಯುಸಿನೆಸ್‌, “ಪ್ರೊಫೆಸರ್‌ ರಾಜನ್‌ ಅವರು ಪ್ರಕೃತ ಭಾರತದಲ್ಲಿ ವಿವಿಧ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಶಿಕಾಗೋ ವಿಶ್ವವಿದ್ಯಾಲಯದಲ್ಲಿನ ತಮ್ಮ ಪೂರ್ಣ ಕಾಲಿಕ ಅಧ್ಯಾಪಕ ಉದ್ಯೋಗವನ್ನು ತೊರೆಯುವ ಯಾವುದೇ ಆಲೋಚನೆ ಅವರಲ್ಲಿ ಇಲ್ಲ’ ಎಂದು ಹೇಳಿದೆ. 

ಮುಂದಿನ ವರ್ಷ ಜನವರಿಯಲ್ಲಿ ತೆರವಾಗುವ ದಿಲ್ಲಿಯ ಮೂರು ರಾಜ್ಯಸಭಾ ಸ್ಥಾನಗಳಿಗೆ ಆಮ್‌ ಆದ್ಮಿ ಪಕ್ಷ ಹೊರಗಿನ ಮಹತ್ವದ ವ್ಯಕ್ತಿಗಳನ್ನು ನಾಮಕರಣ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ನಿನ್ನೆ ಬುಧವಾರ ತಿಳಿಸಿದ್ದವು. 

ಅಂತೆಯೇ ಈ ಮೂರರಲ್ಲಿ ಒಂದು ರಾಜ್ಯಸಭಾ ಸ್ಥಾನಕ್ಕೆ ಮಾಜಿ ಆರ್‌ಬಿಐ ಗವರ್ನರ್‌ ರಘುರಾಮ ರಾಜನ್‌ ಅವರ ಹೆಸರನ್ನು ಆಪ್‌ ಸೂಚಿಸುವ ಸಾಧ್ಯತೆ ಇತ್ತೆಂದು ವರದಿಯಾಗಿತ್ತು. 

ರಾಜನ್‌ ಅವರನ್ನು ರಾಜ್ಯಸಭಾ ಸ್ಥಾನಕ್ಕೆ ನಾಮಕರಣ ಮಾಡುವ ಕುರಿತು ಆಮ್‌ ಆದ್ಮಿ ಪಕ್ಷ ತನ್ನ ಸಭೆಯಲ್ಲಿ ಚರ್ಚಿಸಿತ್ತು. ಅಂತೆಯೇ ಅದು ರಾಜನ್‌ ಗೆ ಈ ಸಂಬಂಧ ಅಧಿಕೃತ ಇ-ಮೇಲ್‌ ರವಾನಿಸಿತ್ತು; ರಾಜನ್‌ ಇದಕ್ಕೆ ಧನಾತ್ಮಕವಾಗಿ ಉತ್ತರಿಸುವರೆಂಬ ನಿರೀಕ್ಷೆ ಆಪ್‌ಗೆ ಇತ್ತು. 

ಆರ್‌ಬಿಐ ಗವರ್ನರ್‌ ಹುದ್ದೆಯಿಂದ ಇಳಿದ ಬಳಿಕ ರಾಜನ್‌ ಅವರ ಹೆಸರು ನೊಬೆಲ್‌ ಅರ್ಥಶಾಸ್ತ್ರ ಪಾರಿತೋಷಕಕ್ಕೆ ಸೂಚಿಸಲ್ಪಟ್ಟಿರುವುದಾಗಿ ವರದಿಯಾಗಿತ್ತು. ಅನಂತರ ರಾಜನ್‌ ಅವರ ಹೆಸರನ್ನು ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ಮುಖ್ಯಸ್ಥನ ಹುದ್ದೆಗೆ ಬ್ಯಾರನ್‌ ಸಂಸ್ಥೆ ಶಿಫಾರಸು ಮಾಡಿರುವುದಾಗಿ ವರದಿಯಾಗಿತ್ತು. ಹಾಗಾಗಿ ರಾಜನ್‌ ಹೆಸರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿತ್ತು. 

ಇಂಟರ್‌ನ್ಯಾಶನಲ್‌ ಮಾನಿಟರಿ ಫ‌ಂಡ್‌ (ಐಎಂಎಫ್) ಇದರ ಮಾಜಿ ಮುಖ್ಯ ಅರ್ಥಶಾಸ್ತ್ರಜ್ಞರಾಗಿರುವ ರಾಜನ್‌, 1992ರ ಬಳಿಕದಲ್ಲಿ ಆರ್‌ಬಿಐ ಗವರ್ನರ್‌ ಆಗಿ ಐದು ವರ್ಷಗಳ ಅವಧಿ ಪೂರೈಸಿದ ಮೊದಲ ಗವರ್ನರ್‌ ಎನಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.