ವೈದ್ಯ ಕಾಲೇಜಲ್ಲಿ ರ‍್ಯಾಗಿಂಗ್
ತಲೆ ಬೋಳಿಸಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳು
Team Udayavani, Aug 22, 2019, 5:29 AM IST
ಹೊಸದಿಲ್ಲಿ: ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಸಿಫಾಯ್‌ನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರ‍್ಯಾಗಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಲ್ಲಿನ ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಹೊಸದಾಗಿ ಸೇರ್ಪಡೆಗೊಂಡಿರುವ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಹೆಸರಲ್ಲಿ ಸಾಮೂಹಿಕವಾಗಿ ತಲೆಬೋಳಿಸುವಂತೆ ಮಾಡಿದ್ದಾರೆ.
ಅದರಂತೆ, ಕಿರಿಯ ವಿದ್ಯಾರ್ಥಿಗಳು ತಲೆ ಬೋಳಿಸಿಕೊಂಡು, ಬಿಳಿ ಬಣ್ಣದ ಜುಬ್ಟಾ-ಪೈಜಾಮ ಧರಿಸಿ ಕಾಲೇಜು ಕ್ಯಾಂಪಸ್ಸಿನಲ್ಲಿ ಸಾಲಾಗಿ ನಡೆದಿದ್ದಾರೆ. ಅವರೆಲ್ಲರೂ ಶಿರಬಾಗಿ ತಮಗೆ ನಮಿಸುವಂತೆಯೂ ಹಿರಿಯ ವಿದ್ಯಾರ್ಥಿಗಳು ಸೂಚಿಸಿದ್ದಾರೆ. ಮಾಧ್ಯಮಗಳಲ್ಲಿ ಇದು ದೊಡ್ಡ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತು ಕೊಂಡಿರುವ ಸಂಸ್ಥೆಯ ಆಡಳಿತ ಮಂಡಳಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳು ವುದಾಗಿ ಹೇಳಿದ್ದಾರೆ. ದುರದೃಷ್ಟವಶಾತ್, ರ್ಯಾಗಿಂಗ್ ಮಾಡುವವರಿಗೆ ಪಾಠ ಕಲಿಸಲು, ಮೊದಲ ವರ್ಷದ ವಿದ್ಯಾರ್ಥಿಗಳ ನಡುವೆ ಒಬ್ಬನೇ ಒಬ್ಬ “ಮುನ್ನಾಭಾಯಿ’ ಅಥವಾ ತ್ರೀ ಈಡಿಯಟ್ಸ್‌ನ “ಫುನ್ಸುಕ್ ವಾಂಗುx’ ಮಾದರಿಯ ಧೈರ್ಯವಂತ ಇರಲಿಲ್ಲ ಎನ್ನುವುದು ಬೇಸರದ ಸಂಗತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.