ರಾಹುಲ್ 2ನೇ ಹಂತದ ಪ್ರವಾಸ
Team Udayavani, Apr 1, 2018, 6:50 AM IST
ನವದೆಹಲಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ತೆಗೆದುಕೊಂಡಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎರಡು ಹಂತಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.
ಏ.3-4 ಹಾಗೂ 7-8ರಂದು ರಾಜ್ಯ ಪ್ರವಾಸದಲ್ಲಿ ಪಾಲ್ಗೊಂಡು, ಏ.8ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಆ ಮೂಲಕ 14 ದಿನಗಳ ಅವರ ಮೊದಲ ಹಂತದ ಭೇಟಿ ಮುಗಿಯಲಿದೆ.
ಈ ಮಧ್ಯೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿಯ ಎರಡನೇ ಹಂತದ ಪ್ರವಾಸದ ಬಗ್ಗೆ ಯೋಜನೆ ರೂಪಿಸುತ್ತಿದ್ದು, ಈ ಹಂತದಲ್ಲಿ ಸುಮಾರು 20ಕ್ಕೂ ಹೆಚ್ಚು ಸಾರ್ವಜನಿಕ ರ್ಯಾಲಿ/ಸಮಾರಂಭಗಳಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ. ಎರಡನೇ ಹಂತದಲ್ಲಿ ಅವರು 8-9 ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.