ಏರ್‌ ಅಂಬುಲೆನ್ಸ್‌ ಟೇಕಾಫ್ ಗೆ ಮೊದಲ ಅವಕಾಶ ಮಾಡಿಕೊಟ್ಟ ರಾಹುಲ್‌


Team Udayavani, Aug 29, 2018, 11:52 AM IST

rahul-cute-smile-700.jpg

ತಿರುವನಂತಪುರ : ಸದ್ಭಾವನೆಯ ಕ್ರಮವಾಗಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ನಿನ್ನೆ ಮಂಗಳವಾರ ಅಲಪ್ಪುಳದ ಕಾಲೇಜೊಂದರ ಹೆಲಿಪ್ಯಾಡ್‌ನ‌ಲ್ಲಿ ತಮ್ಮ ಹೆಲಿಕಾಪ್ಟರ್‌ ಹಾರುವ ಮೊದಲು ಹೃದ್ರೋಗಿಯೊಬ್ಬರಿದ್ದ ಏರ್‌ ಅಂಬುಲೆನ್ಸ್‌ ಟೇಕಾಫ್ ಆಗುವುದಕ್ಕೆ ಅವಕಾಶ ಮಾಡಿಕೊಟ್ಟರು. 

ರಾಹುಲ್‌ ಗಾಂಧಿ ಅವರು ತಮ್ಮ ಹೆಲಿಕಾಪ್ಟರ್‌ ಏರಲು ಮುಂದಾಗುತ್ತಿದ್ದಂತೆಯೇ ಅಲ್ಲೇ ಸಮೀಪ ಏರ್‌ ಅಂಬುಲೆನ್ಸ್‌  ಟೇಕಾಫ್ ಗೆ ಕಾಯುತ್ತಿದ್ದುದನ್ನು ಕಂಡು ವಿಚಾರಿಸಿದರು. ಪರಿಹಾರ ಶಿಬಿರದಲ್ಲಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿದ್ದು ಅವರನ್ನು ಶೆಂಗನ್ನೂರಿನಿಂದ ಅಲಪ್ಪುಳ ಮೆಡಿಕಲ್‌ ಕಾಲೇಜ್‌ ಆಸ್ಪತ್ರೆಗೆ ಸಾಗಿಸುವುದಿದೆ ಎಂಬ ವಿಷಯವನ್ನು ಅರಿತ ರಾಹುಲ್‌, ಒಡನೆಯೇ ತಮ್ಮ ಹೆಲಿಕಾಪ್ಟರ್‌ ಟೇಕಾಫ್ಗೆ ಮುನ್ನ ಏರ್‌ ಅಂಬುಲೆನ್ಸ್‌ ಟೇಕಾಫ್ ಗೆಅವಕಾಶ ಮಾಡಿಕೊಟ್ಟರು. 

ಈ ಸದ್ಭಾವನೆಯ ಪರಿಣಾಮವಾಗಿ ರಾಹುಲ್‌ ಗಾಂಧಿ ಅವರ ಹೆಲಿಕಾಪ್ಟರ್‌ ಟೇಕಾಫ್ ಆಗುವುದು 30 ನಿಮಿಷ ತಡವಾಯಿತು ಎಂದು ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಶಾಸಕ ಪಿ ಸಿ ವಿಶುನಾಥ್‌ ಹೇಳಿದರು. 

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.