ಗೌರಿ ಲಂಕೇಶ್ ಹತ್ಯೆ: ಮೋದಿ ವಿರುದ್ಧ ಹರಿಹಾಯ್ದ ರಾಹುಲ್
Team Udayavani, Sep 6, 2017, 12:15 PM IST
ಹೊಸದಿಲ್ಲಿ : ದಿಟ್ಟ ಪತ್ರಕರ್ತೆ, ನೇರ ನುಡಿಯ ಚಿಂತಕಿ ಗೌರಿ ಲಂಕೇಶ್ ಹತ್ಯೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಹರಿಹಾಯ್ದಿದ್ದಾರೆ
“ಜನ ಹೇಳ್ತಾರೆ ಪ್ರಧಾನಿ ಮೋದಿ ಮೌನಿ ಎಂದು; ಆದರೆ ಗಮನಿಸಬೇಕಾದ ಅಂಶವೆಂದರೆ ಮೋದಿ ಅವರ ಒಟ್ಟಾರೆ ಚಿಂತನೆಯೇ ಜನರ ಧ್ವನಿಯನ್ನು ದಮನಿಸುವುದೇ ಆಗಿದೆ’ ಎಂದು ರಾಹುಲ್ ಹೇಳಿದ್ದಾರೆ.
“ಕೆಲವೊಮ್ಮೆ ಪ್ರಧಾನಿ ಮೋದಿ ಅವರು ಒತ್ತಡಕ್ಕೆ ಮಣಿದು ಮೌನ ಮುರಿಯುತ್ತಾರೆ; ಆದರೆ ಅವರ ಒಟ್ಟು ಮೌನದ ಹಿಂದಿನ ಉದ್ದೇಶವೇ ಜನರ ಧ್ವನಿಯನ್ನು ದಮನಿಸುವುದು’ ಎಂದು ರಾಹುಲ್ ಹೇಳಿದರು.
“ಅಹಿಂಸೆಯೇ ಈ ದೇಶದ ಇತಿಹಾಸ. ಕೊಲೆಯನ್ನು ಯಾರೂ ಸಮರ್ಥಿಸುವಂತಿಲ್ಲ. ಪ್ರಧಾನಿ ಮೋದಿ ಅವರೋರ್ವ ಕೌಶಲ ಹಿಂದೂ ರಾಜಕಾರಣಿ. ಮೋದಿ ಏನೇ ಹೇಳಿದರೂ ಅದರಲ್ಲಿ ಎರಡು ಅರ್ಥವಿರುತ್ತದೆ. ಪತ್ರಕರ್ತೆಯೊಬ್ಬಳು ಮತಾಂಧರಿಗೆ ಬಲಿಯಾಗಿರುವುದು ನಿಜಕ್ಕೂ ದೊಡ್ಡ ದುರದೃಷ್ಟ’ ಎಂದು ರಾಹುಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.