ನಾನು ದತ್ತಾತ್ರೇಯ ಗೋತ್ರದ ಕೌಲ ಬ್ರಾಹ್ಮಣ: ರಾಹುಲ್ ಬಹಿರಂಗ
Team Udayavani, Nov 26, 2018, 4:57 PM IST
ಹೊಸದಿಲ್ಲಿ : ವಿಧಾನಸಭಾ ಚುನಾವಣೆಯತ್ತ ಮುಖ ಮಾಡಿರುವ ರಾಜಸ್ಥಾನದ ಪ್ರಸಿದ್ಧ ಪುಷ್ಕರ್ ನಲ್ಲಿನ ಬ್ರಹ್ಮ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ತನ್ನದು ದತ್ತಾತ್ರೇಯ ಗೋತ್ರವೆಂದೂ ತಾನು ಕೌಲ ಬ್ರಾಹ್ಮಣ ನೆಂದೂ ಬಹಿರಂಗಪಡಿಸಿದರು.
ಬ್ರಹ್ಮ ದೇವಸ್ಥಾನದಲ್ಲಿ ಇಂದು ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ ತನ್ನ ಗಾಂಧಿ ಕುಟುಂಬದ ಎಲ್ಲ ಸದಸ್ಯರ ಧಾರ್ಮಿಕ ಮಾಹಿತಿ (ಕುಲ, ಗೋತ್ರ, ಪ್ರವರ) ಕುರಿತ ದಾಖಲೆಪತ್ರಗಳನ್ನು ಉಲ್ಲೇಖೀಸಿದರು.
ಕಳೆದ ಅಕ್ಟೋಬರ್ ನಲ್ಲಿ ರಾಹುಲ್ ಗಾಂಧಿ ಅವರು ಮಧ್ಯ ಪ್ರದೇಶದ ಉಜ್ಜೆ„ನ್ನ ಮಹಾಕಾಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಿಜೆಪಿ ವಕ್ತಾರ ಪತ್ರಾ ಅವರು “ರಾಹುಲ್ ಗಾಂಧಿಯವರು ಜನಿವಾರ ಧರಿಸುತ್ತಾರಾ; ಹೌದಾಗಿದ್ದರೆ ಅವರ ಜನಿವಾರದ ನಮೂನೆ ಯಾವುದು ? ಅವರ ಕುಲ, ಗೋತ್ರ ಯಾವುದು ?’ ಎಂದು ಇಂದೋರ್ ನ ರಾಲಿಯಲ್ಲಿ ಪ್ರಶ್ನಿಸಿದ್ದರು.
ಇಂದು ಪುಷ್ಕರ್ ಗೆ ಭೇಟಿ ಕೊಡುವ ಮುನ್ನ ರಾಹುಲ್ ಗಾಂಧಿ ಅವರು ಅಜ್ಮೇರ್ನ ಹದಿಮೂರನೇ ಶತಮಾನದ ಪ್ರಸಿದ್ಧ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾಕ್ಕೆ ಭೇಟಿ ನೀಡಿ ಅಲ್ಲಿ ಝಿಯಾರತ್ ನಿರ್ವಹಿಸಿದ್ದರು. ರಾಹುಲ್ ಜತೆಗೆ ಸಚಿನ್ ಪೈಲಟ್ ಮತ್ತು ಅಶೋಕ್ ಗೆಹಲೋತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Bengaluru: ಟ್ಯೂಷನ್ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.