Manipur;ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ
Team Udayavani, Jun 29, 2023, 10:05 AM IST
ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಜೂ. 29 ರಿಂದ 2 ದಿನಗಳ ಕಾಲ ಭೇಟಿ ನೀಡಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೆಹಲಿಯ ತಮ್ಮ ನಿವಾಸದಿಂದ ಪ್ರಯಾಣ ಬೆಳೆಸಿದ್ದಾರೆ.
ರಾಹುಲ್ ಗಾಂಧಿ ಅವರು ಇಂಫಾಲ್ ಮತ್ತು ಚುರಾಚಂದ್‌ಪುರದ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದ ಜನರನ್ನು ಭೇಟಿ ಮಾಡಿ, ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಮಣಿಪುರದಲ್ಲಿ ಹಿಂಸಾಚಾರದಲ್ಲಿ ಇದುವರೆಗೆ 120ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 3,000 ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ಹಿಂಸಾಚಾರ ಪೀಡಿತ ಸ್ಥಳಗಳಿಂದ ಬೇರೆಡೆ ತೆರಳಿ ಆಶ್ರಯ ಪಡೆದಿದ್ದಾರೆ.
#WATCH | Congress leader Rahul Gandhi leaves for Manipur from his residence in Delhi
Rahul will be in Manipur on June 29 and 30 during which he will visit relief camps and interact with civil society representatives in Imphal and Churachandpur. pic.twitter.com/DuZLWQSR2L
— ANI (@ANI) June 29, 2023
ಮೇ 3 ರಂದು ಹಿಂಸಾಚಾರ ನಡೆದ ನಂತರ ಈಶಾನ್ಯ ರಾಜ್ಯಕ್ಕೆ ಕಾಂಗ್ರೆಸ್ ನಾಯಕರ ಮೊದಲ ಭೇಟಿ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.