ಕಾಂಗ್ರೆಸ್ ಗೆ ನೀಡಿದ ನಾಯಕತ್ವ ಸೂತ್ರದಲ್ಲಿ ರಾಹುಲ್-ಪ್ರಿಯಾಂಕಾ ಹೆಸರಿಲ್ಲ:ಪ್ರಶಾಂತ್ ಕಿಶೋರ್

Team Udayavani, Apr 29, 2022, 9:08 AM IST

Rahul Gandhi, Priyanka Vadra were not in leadership formula says Prashant Kishor

ಹೊಸದಿಲ್ಲಿ: ಕಾಂಗ್ರೆಸ್‌ ಗೆ ತಾನು ನೀಡಿರುವ ನಾಯಕತ್ವ ಸೂತ್ರದಲ್ಲಿ ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ವಾದ್ರಾ ಇರಲಿಲ್ಲ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಗುರುವಾರ ಆಜ್‌ತಕ್ ವಿಶೇಷ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ನಾಯಕತ್ವದ ಸೂತ್ರದಲ್ಲಿ ಮೂರನೇ ವ್ಯಕ್ತಿಯ ಹೆಸರಿದೆಯೇ ಎಂಬ ಪ್ರಶ್ನೆಗೆ, ಕಾಂಗ್ರೆಸ್ ಜೊತೆಗಿನ ಮಾತುಕತೆಯಲ್ಲಿ ಬೇರೆ ನಾಯಕನ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದರು.

ಕಾಂಗ್ರೆಸ್‌ಗೆ ಯಾವುದೇ ಪಿಕೆ ಅಗತ್ಯವಿಲ್ಲ, ಪಕ್ಷವು ತನ್ನ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ ಎಂದಿದ್ದ ಪ್ರಶಾಂತ್ ಕಿಶೋರ್ ಹೇಳಿದರು.

ಇದನ್ನೂ ಓದಿ:ಪಿಎಸ್ಐ ಪರೀಕ್ಷೆ ಅಕ್ರಮ: ಕೊನೆಗೂ ಸಿಐಡಿ ಬಲೆಗೆ ಬಿದ್ದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ

“ಮಾಧ್ಯಮಗಳು ನನ್ನನ್ನು ಅಗತ್ಯಕ್ಕಿಂತ ದೊಡ್ಡದಾಗಿ ತೋರಿಸುತ್ತಿವೆ. ನನ್ನ ನಿಲುವು, ವ್ಯಕ್ತಿತ್ವ ಅಷ್ಟು ದೊಡ್ಡದಲ್ಲ, ರಾಹುಲ್ ಗಾಂಧಿ ನನ್ನ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಕಾಂಗ್ರೆಸ್‌ಗೆ ಯಾವುದೇ ಪಿಕೆ ಅಗತ್ಯವಿಲ್ಲ, ಅದು ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಬಹುದು. ಕಾಂಗ್ರೆಸ್ ಗೆ ಹೇಳಬೇಕಾದ್ದನ್ನು ಹೇಳಿದ್ದೇನೆ, ಈಗ ಕೆಲಸ ಮಾಡಬೇಕೋ ಬೇಡವೋ ಎಂಬುದು ಅವರ ಆಯ್ಕೆ” ಎಂದು ಪ್ರಶಾಂತ್ ಕಿಶೋರ್ ಹೇಳಿದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.