ಸುಪ್ರೀಂ ನೊಟೀಸ್‌ಗೆ ಉತ್ತರ: ಚೌಕೀದಾರ್ ಹೇಳಿಕೆಗೆ ರಾಹುಲ್ ವಿಷಾದ, ಕ್ಷಮೆ ಯಾಚನೆ ಇಲ್ಲ
Team Udayavani, Apr 29, 2019, 5:05 PM IST
ಹೊಸದಿಲ್ಲಿ : ರಫೇಲ್ ತೀರ್ಪು ಕುರಿತ ತನ್ನ ಹೇಳಿಕೆಗಾಗಿ ನ್ಯಾಯಾಂಗ ನಿಂದನೆ ಕೇಸಿಗೆ ಗುರಿಯಾಗಿ ಸುಪ್ರೀಂ ಕೋರ್ಟ್ ನೊಟೀಸಿಗೆ ಇಂದು ಉತ್ತರ ಸಲ್ಲಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಚೌಕೀದಾರ್ ಚೋರ್ ಹೈ ಎಂಬ ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ; ಆದರೆ ಅದಕ್ಕಾಗಿ ಕ್ಷಮೆಯಾಚಿಸಿಲ್ಲ.
‘ಚೌಕೀದಾರ್ ಚೋರ್ ಹೈ ಎಂದು ಸುಪ್ರೀಂ ಕೋರ್ಟ್ ಕೂಡ ತನ್ನ ತೀರ್ಪಿನಲ್ಲಿ ಹೇಳಿದೆ’ ಎಂಬ ತನ್ನ ಪ್ರಮಾದಯುಕ್ತ ಹೇಳಿಕೆಯಲ್ಲಿ ಸರ್ವೋಚ್ಚ ನ್ಯಾಯಾಲಯದ ಘನತೆ-ಗೌರವವನ್ನು ಕುಂದಿಸುವ ಅಥವಾ ಅದನ್ನು ರಾಜಕೀಯ ಕದನಕ್ಕೆ ಎಳೆದು ತರುವ ಕಿಂಚಿತ್ ದುರುದ್ದೇಶವಾಗಲೀ, ಹಂಬಲವಾಗಲೀ ಅಥವಾ ಆ ರೀತಿಯ ಆಲೋಚನೆಯಾಗಲೀ ತನಗಿರಲಿಲ್ಲ ಎಂದು ರಾಹುಲ್ ಗಾಂಧಿ ತನ್ನ ಲಿಖೀತ ಉತ್ತರದಲ್ಲಿ ಹೇಳಿದ್ದಾರೆ.
ರಫೇಲ್ ಕುರಿತಾದ ಸಂಕ್ಷಿಪ್ತ ಹೇಳಿಕೆಯನ್ನು ಮಾಧ್ಯಮದವರಿಗೆ ನೀಡುವ ಮುನ್ನ ತಾನು ಬಿರುಸಿನ ಚುನಾವಣಾ ಪ್ರಚಾರಾಭಿಯಾನದಲ್ಲಿ ತೊಡಗಿಕೊಂಡಿದ್ದ ಆ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಕಂಡದ್ದಾಗಲೀ, ಓದಿದ್ದಾಗಲೀ, ವಿಶ್ಲೇಷಿಸಿದ್ದಾಗಲೀ ಇಲ್ಲ ಎಂದು ರಾಹುಲ್ ತಮ್ಮ ಉತ್ತರದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.