ಅಧಿಕೃತ ಬಂಗಲೆಯಿಂದ ವಸ್ತುಗಳನ್ನು ಖಾಲಿ ಮಾಡುತ್ತಿರುವ Rahul Gandhi
Team Udayavani, Apr 14, 2023, 7:35 PM IST
ನವದೆಹಲಿ: ಲೋಕಸಭೆಯಿಂದ ಅನರ್ಹಗೊಂಡ ನಂತರ ಎಪ್ರಿಲ್ 22 ರೊಳಗೆ ನಿವೇಶನವನ್ನು ಖಾಲಿ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 12, ತುಘಲಕ್ ಲೇನ್ ನಿವಾಸದಿಂದ ತಮ್ಮ ವಸ್ತುಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿದ್ದಾರೆ.
ಅವರ ನಿವಾಸದ ಹೊರಗೆ ಎರಡು ಟ್ರಕ್‌ಗಳನ್ನು ನಿಲ್ಲಿಸಿರುವುದು ಕಂಡುಬಂದಿದ್ದು, ನಂತರ ವಸ್ತುಗಳನ್ನು ತಾಯಿ ಸೋನಿಯಾ ಗಾಂಧಿ ಅವರ 10, ಜನಪಥ್ ನಿವಾಸಕ್ಕೆ ಸ್ಥಳಾಂತರಿಸಲಾಯಿತು. ತನಗೆ ಮಂಜೂರಾಗಿರುವ ಅಧಿಕೃತ ಬಂಗಲೆಯನ್ನು ರಾಹುಲ್ ಗಾಂಧಿ ಶೀಘ್ರದಲ್ಲೇ ಖಾಲಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಅವರು ಹಲವಾರು ಮನೆಗಳನ್ನು ನೋಡಿದ್ದರಾದರೂ, ಅವರು ತಮ್ಮ ತಾಯಿ ಸೋನಿಯಾ ಗಾಂಧಿಯವರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.