![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 1, 2021, 5:08 PM IST
ತಮಿಳುನಾಡು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಮುನ್ನ ತಮಿಳುನಾಡಿನ ಸ್ಥಳೀಯರೊಂದಿಗೆ ಅವರ ಮತದಾನ ಭಾಷಣಗಳು ಮತ್ತು ಅವರ ದೈಹಿಕ ಸಾಮರ್ಥ್ಯದ ಪ್ರದರ್ಶನದೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದಂತೆ ಕಾಣುತ್ತಿದೆ.
ವಿದ್ಯಾರ್ಥಿಯೊಬ್ಬಳ ಸವಾಲಿಗೆ ರಾಹುಲ್ ಗಾಂಧಿ ಪುಷ್ ಅಪ್ಸ್ ಮಾಡಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಓದಿ : ಅನುಗ್ರಹ ಯೋಜನೆ ಮತ್ತೆ ಜಾರಿ ಮಾಡದಿದ್ದರೆ ಹೋರಾಟ: ಸಿದ್ದರಾಮಯ್ಯ ಎಚ್ಚರಿಕೆ
ಸುಮಾರು ಒಂದು ನಿಮಿಷದ ಕ್ಲಿಪ್‌ನಲ್ಲಿ ವಯನಾಡ್‌ನ ಕೇರಳ ಸಂಸದ ವಿದ್ಯಾರ್ಥಿಯೊಂದಿಗೆ ಮಾತನಾಡುವಾಗ “ಪುಷ್-ಅಪ್ ಚಾಲೆಂಜ್” ತೆಗೆದುಕೊಳ್ಳುವುದನ್ನು ತೋರಿಸುತ್ತದೆ. “ನೀವು ಪುಷ್-ಅಪ್ ಮಾಡಬಹುದೇ ? 15 ಪ್ರಯತ್ನಿಸೋಣ ?” ಗಾಂಧಿಯನ್ನು 10 ನೇ ತರಗತಿ ವಿದ್ಯಾರ್ಥಿ ಮೆರೋಲಿನ್ ಶೆನಿಘಾ ಕೇಳುವುದು ವಿಡಿಯೋದಲ್ಲಿದಾಖಲಾಗಿದೆ.
#WATCH: Congress leader Rahul Gandhi doing push-ups and ‘Aikido’ with students of St. Joseph’s Matriculation Hr. Sec. School in Mulagumoodubn, Tamil Nadu pic.twitter.com/qbc8OzI1HE
— ANI (@ANI) March 1, 2021
ರಾಹುಲ್ ಗಾಂಧಿ ಕೂಡ ಈ ವಿಡಿಯೋ ಕ್ಲಿಪ್ ನ್ನು ತಮ್ಮ ವೈಯಕ್ತಿಕ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಓದಿ : ಕಿಷ್ಕಿಂದಾ ಅಂಜನಾದ್ರಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ದಂಪತಿಗಳಿಂದ ಹೋಮ- ಹವನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.