ಎ .11ರಂದು ವಯನಾಡ್ಗೆ ರಾಹುಲ್ ಗಾಂಧಿ ಭೇಟಿ
Team Udayavani, Apr 5, 2023, 6:43 AM IST
ನವದೆಹಲಿ: ವಯನಾಡ್ ಲೋಕಸಭಾ ಕ್ಷೇತ್ರದ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಎ .11ರಂದು ಸ್ವಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಮೋದಿ ಕುಲನಾಮ ವಿಚಾರದಲ್ಲಿ ತೀರ್ಪು ಪ್ರಕಟಗೊಂಡ ಬಳಿಕ ಮೊದಲ ಬಾರಿಗೆ ಅವರು ಸ್ವಕ್ಷೇತ್ರಕ್ಕೆ ತೆರಳಸಿದ್ದಾರೆ.
ಅವರ ಭೇಟಿಯ ಹಿನ್ನೆಲೆಯಲ್ಲಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ತಿರುವನಂತಪುರ ಮತ್ತು ನವದೆಹಲಿಯಲ್ಲಿ ಸಭೆ ನಡೆಸಿ, ಅವರ ಕಾರ್ಯಕ್ರಮಗಳನ್ನು ಅಂತಿಮಪಡಿಸಲಿದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.