ಮಧ್ಯಪ್ರದೇಶ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಬೈಕ್ ಸವಾರಿ…

Team Udayavani, Nov 27, 2022, 12:33 PM IST

ಮಧ್ಯಪ್ರದೇಶ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಬೈಕ್ ಸವಾರಿ…

ಮಧ್ಯಪ್ರದೇಶ : ಭಾನುವಾರ ಮಧ್ಯಪ್ರದೇಶದ ಮೊವ್‌ನಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೋಟಾರ್‌ಬೈಕ್ ಸವಾರಿ ಮಾಡುವ ಮೂಲಕ ಮತ್ತೊಮ್ಮೆ ಯುವ ಕಾಂಗ್ರೆಸ್ಸಿಗರನ್ನು ಆಕರ್ಷಿಸಿದ್ದಾರೆ.

ಇಂದು ಬೆಳಗ್ಗೆ ಮೊವ್‌ನಿಂದ ತಮ್ಮ ಯಾತ್ರೆ ಪ್ರಾರಂಭಿಸಿದ ರಾಹುಲ್ ಗೆ ಪಕ್ಷದ ಕಾರ್ಯಕರ್ತರು ಸಾಥ್ ನೀಡಿದರು.

ಈ ವೇಳೆ ಬೈಕ್ ಏರಿದ ರಾಹುಲ್ ಕೆಲವು ದೂರದ ವರೆಗೆ ಬೈಕ್ ಚಲಾಯಿಸಿದರು ಈ ಸಂದರ್ಭ ಪಕ್ಷದ ಕಾರ್ಯಕರ್ತರು ಹಾಗೂ ಯುವಕರು ನಾಯಕನ ಉತ್ಸಾಹಕ್ಕೆ ಬೆಂಬಲ ನೀಡಿದರು.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಮಧ್ಯಪ್ರದೇಶದ ಮೊರ್ಟಕ್ಕ ಗ್ರಾಮದಿಂದ ಪುನರಾರಂಭವಾಯಿತು. ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಯಾತ್ರೆಯ ವೇಳೆ ಬಿದ್ದು ಗಾಯಗೊಂಡು ಕೆಲಕಾಲ ಯಾತ್ರೆ ಸ್ಥಗಿತಗೊಳಿಸಲಾಗಿತ್ತು, ಬಳಿಕ ಯಾತ್ರೆಯನ್ನು ಮುಂದುವರೆಸಲಾಯಿತು.

ಬೀದಿನಾಯಿಗಳ ಸಂರಕ್ಷಣೆಯಲ್ಲಿ ತೊಡಗಿರುವ ವ್ಯಕ್ತಿಗಳಿಬ್ಬರು ತಮ್ಮ ಸಾಕುನಾಯಿ ಮಾರ್ವೆಲ್‌ನೊಂದಿಗೆ ಬೈಕ್‌ ನಲ್ಲಿ ಆಗಮಿಸಿ ಯಾತ್ರೆಯಲ್ಲಿ ಪಾಲ್ಗೊಂ ಡಿದ್ದರು. ಬಳಿಕ ರಾಹುಲ್‌ ಜತೆಗೆ ಮಾತುಕತೆ ನಡೆಸಿದ ರಜತ್‌ ಪರಾಶರ್‌ ಮತ್ತು ಸಾರ್ಥಕ್‌, “ರಸ್ತೆಗಳಲ್ಲಿ ಪ್ರಾಣಿಗಳ ಸಾವು, ಪ್ರಾಣಿ ಕ್ಷೇಮಾಭಿವೃದ್ಧಿ’ ಕುರಿತು ಸಮಾಲೋಚನೆ ಯನ್ನೂ ನಡೆಸಿದರು. ಬಳಿಕ ಅವರ ಬೈಕ್‌ ಮೇಲೆ ಹತ್ತಿ ಕುಳಿತ ರಾಹುಲ್‌, ಹಿಂದೆ ಮಾರ್ವೆಲ್‌ನನ್ನು ಕೂರಿಸಿಕೊಂಡು, ಹೆಲ್ಮೆಟ್‌ ಧರಿಸಿಕೊಂಡು ಸ್ವಲ್ಪ ದೂರದವರೆಗೆ ಬೈಕ್‌ ಓಡಿಸಿದರು.

ಬೆನ್ನಿಗೆ ಚೂರಿ: ಇನ್ನು ಜೋಡೋ ಯಾತ್ರೆ ವೇಳೆ ಸಂವಿಧಾನದ ಕುರಿತು ಪ್ರಸ್ತಾವಿಸುತ್ತಾ ಬಿಜೆಪಿ ಮತ್ತು ಆರೆಸ್ಸೆಸ್‌ ವಿರುದ್ಧ ವಾಗ್ಧಾಳಿ ನಡೆಸಿದ ರಾಹುಲ್‌ ಗಾಂಧಿ, “ಸಂಘ ಪರಿವಾರವು ಸಂವಿಧಾನದ ಕತ್ತುಹಿಸುಕುವ ಕೆಲಸ ಮಾಡುತ್ತಿದೆ. ದಲಿತರನ್ನು ಓಲೈಸುವ ಸಲುವಾಗಿ ಆರೆಸ್ಸೆಸ್‌-ಬಿಜೆಪಿಯವರು ಡಾ| ಬಿ.ಆರ್‌. ಅಂಬೇಡ್ಕರ್‌ ಮುಂದೆ ಕೈಮುಗಿಯುತ್ತಾರೆ. ಆದರೆ ವಾಸ್ತವದಲ್ಲಿ ಅವರು ಅಂಬೇ ಡ್ಕರ್‌ರ ಬೆನ್ನಿಗೇ ಚೂರಿ ಹಾಕುತ್ತಾರೆ. ಮಹಾತ್ಮಾ ಗಾಂಧೀಜಿಯ ವಿಚಾರದಲ್ಲೂ ಬಿಜೆಪಿ-ಆರೆಸ್ಸೆಸ್‌ ಇದನ್ನೇ ಮಾಡು ತ್ತಿದೆ. ಒಂದು ಕಡೆ ಮಹಾ ತ್ಮನ ಹಂತಕ ಗೋಡ್ಸೆಯನ್ನು ಬೆಂಬಲಿಸುತ್ತವೆ, ಮತ್ತೂಂದೆಡೆ ಗಾಂಧೀಜಿಗೆ ಗೌರವ ಕೊಟ್ಟಂತೆ ನಟಿಸುತ್ತದೆ’ ಎಂದು ಕಿಡಿಕಾರಿದರು.

ಇದೇ ವೇಳೆ ರಾಹುಲ್‌ ಅವರಿಗೆ ಯಶ್‌ ರಾಜ್‌ ಪಾರ್ಮರ್‌ ಎಂಬ ಬಾಲಕ ತಾನು ಸಂಗ್ರಹಿಸಿ ಇರಿಸಿದ್ದ ಹಣವನ್ನು ನೀಡಿ, ಅದನ್ನು ಯಾತ್ರೆಗಾಗಿ ಬಳಸುವಂತೆ ಮನವಿ ಮಾಡಿದ್ದಾನೆ. ಅದನ್ನು ಮೆಚ್ಚಿ ಟ್ವೀಟ್‌ ಮಾಡಿರುವ ರಾಹುಲ್‌ “ತ್ಯಾಗ ಮತ್ತು ಸ್ವಾರ್ಥ ರಹಿತ ಜೀವನವನ್ನು ಬಾಲ್ಯದಿಂದಲೇ ಅಳವಡಿಸಿಕೊಳ್ಳಬೇಕು’ ಎಂದು ಬರೆದು ಕೊಂಡಿದ್ದಾರೆ.

ಟಾಪ್ ನ್ಯೂಸ್

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

MUST WATCH

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

ಹೊಸ ಸೇರ್ಪಡೆ

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.