Azadpur ಮಂಡಿಗೆ ಭೇಟಿ ನೀಡಿ ತರಕಾರಿ- ಹಣ್ಣು ಖರೀದಿಸಿದ ರಾಹುಲ್ ಗಾಂಧಿ
Team Udayavani, Aug 1, 2023, 12:38 PM IST
ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರೊಂದಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇದೀಗ ತರಕಾರಿ ಮಾರುಕಟ್ಟೆಗೆ ಹೋಗಿದ್ದಾರೆ. ಮಂಗಳವಾರ ಬೆಳಗ್ಗೆ ದೆಹಲಿಯ ಅಜಾದ್ ಪುರ ಮಂಡಿಗೆ ಹೋಗಿದ್ದ ರಾಹುಲ್, ಅಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಖರೀದಿಸಿದರು.
ರಾಹುಲ್ ಗಾಂಧಿ ಅವರು ಮಾರುಕಟ್ಟೆಯಲ್ಲಿ ತರಕಾರಿ ಬೆಲೆಗಳ ಬಗ್ಗೆ ವಿಚಾರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ದೆಹಲಿಯ ಆಜಾದ್ ಪುರ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟಗಾರರೊಬ್ಬರು ಕಣ್ಣೀರು ಹಾಕುವ ವಿಡಿಯೋವನ್ನು ಕಳೆದ ಶನಿವಾರ, ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು.
VIDEO | Congress leader Rahul Gandhi met vegetable and fruit vendors at Delhi’s Azadpur Mandi earlier today.
(Source: Third Party) pic.twitter.com/eSNgpk4nEE
— Press Trust of India (@PTI_News) August 1, 2023
ವಿಡಿಯೋದಲ್ಲಿ ತರಕಾರಿ ವ್ಯಾಪಾರಿ ರಾಮೇಶ್ವರ್ ಎಂಬವರು, “ಟೊಮ್ಯಾಟೊ ತುಂಬಾ ದುಬಾರಿಯಾಗಿದೆ, ಅದನ್ನು ಖರೀದಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ” ಎಂದು ಕಣ್ಣಿರು ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.