70 ಸಾವಿರ ರೂ. ಬೆಲೆಯ ಜಾಕೆಟ್ ತೊಟ್ಟ ರಾಹುಲ್; ಬಿಜೆಪಿ ಹೇಳಿದ್ದೇನು?

Team Udayavani, Jan 31, 2018, 12:58 PM IST

rahul-gandhi-jacket-3.jpg

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸೂಟ್ ಬೂಟ್ ಸರ್ಕಾರ ಎಂದು ತೀವ್ರ ವಾಗ್ದಾಳಿ ನಡೆಸಿದ್ದ ಎಐಸಿಸಿ ನೂತನ ಅಧ್ಯಕ್ಷ ರಾಹುಲ್ ಗಾಂಧಿಗೆ ಭಾರತೀಯ ಜನತಾ ಪಕ್ಷ ತಿರುಗೇಟು ನೀಡಿದೆ.

ಈ ಅವಕಾಶ ಮಾಡಿಕೊಟ್ಟಿದ್ದು ಸ್ವತಃ ರಾಹುಲ್ ಗಾಂಧಿ. ಮೇಘಾಲಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಕೂಡಾ ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಶಿಲ್ಲಾಂಗ್ ನಲ್ಲಿ ನಡೆದ ಶಾಂತಿ ಸಂಭ್ರಮದ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್ 70ಸಾವಿರ ರೂಪಾಯಿಯ ಬ್ರಿಟಿಷ್ ಐಷಾರಾಮಿ ಫ್ಯಾಷನ್ ಬ್ರ್ಯಾಂಡ್ ಬರ್ಬೆರಿಯಾ ಜಾಕೆಟ್ ಧರಿಸಿದ್ದರು.

ತಮಗೆ ಸಿಕ್ಕ ಈ ಅವಕಾಶವನ್ನು ಭಾರತೀಯ ಜನತಾ ಪಕ್ಷ ಬಳಸಿಕೊಳ್ಳುವ ಮೂಲಕ ಕಾಂಗ್ರೆಸ್ ಯುವ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದೆ. ನರೇಂದ್ರ ಮೋದಿ ಸರ್ಕಾರದ ಜಿಎಸ್ ಟಿ, ನಿರುದ್ಯೋಗ ಹಾಗೂ ಆರ್ಥಿಕ ಬೆಳವಣಿಗೆ ಕುಂಠಿತವಾಗಿರುವ ಬಗ್ಗೆ ರಾಹುಲ್ ಗಾಂಧಿ ವಾಗ್ದಾಳಿ ನಡೆಸುತ್ತಿದ್ದರು.

ಸಂಗೀತ ಕಾರ್ಯಕ್ರಮದಲ್ಲಿ ದುಬಾರಿ ಕಪ್ಪು ಬಣ್ಣದ ಜಾಕೆಟ್ ಧರಿಸಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಫೋಟೋವನ್ನು ಮೇಘಾಲಯ ಬಿಜೆಪಿ ಘಟಕ ಟ್ವೀಟರ್ ನಲ್ಲಿ ಫೋಸ್ಟ್ ಮಾಡಿತ್ತು. ಈ ಮೂಲಕ ಸೂಟ್ ಬೂಟ್ ಸರ್ಕಾರ ಎಂದು ಆರೋಪಿಸಿದ್ದ ರಾಹುಲ್ ಗೆ ತಿರುಗೇಟು ನೀಡಿದೆ.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.