ಸಂಸತ್‌ ಅಧಿವೇಶನ ವಿವಾದ: ರಾಹುಲ್‌ ಹಾಜರಿ ದಾಖಲೆ ಪ್ರಶ್ನಿಸಿದ BJP


Team Udayavani, Nov 21, 2017, 6:51 PM IST

Rahul-Parliament-700.jpg

ಮುಂಬಯಿ : ಕೇಂದ್ರ ಸರಕಾರ ಚಳಿಗಾಲದ ಸಂಸತ್‌ ಅಧಿವೇಶನ ಕರೆಯುವುದನ್ನು ವಿಳಂಬಿಸುತ್ತಿದ್ದು ಅದನ್ನು ಬುಡಮೇಲು ಮಾಡುವ ಷಡ್ಯಂತ್ರ ನಡೆಸುತ್ತಿದೆ ಎಂದು ಕಾಂಗ್ರೆಸ್‌  ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಉತ್ತರವೆಂಬಂತೆ ಬಿಜೆಪಿ, ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿಯವರ ಸಂಸತ್‌ ಹಾಜರಿ ದಾಖಲೆಯನ್ನು ಪ್ರಶ್ನಿಸಿದೆ.

“ಸಂಸತ್ತಿನ ಬಗ್ಗೆ  ಕಾಂಗ್ರೆಸ್‌ಗೆ ಇರುವ ಬದ್ಧತೆ ನನಗೆ ನಿಜಕ್ಕೂ ಅಚ್ಚರಿ ಉಂಟು ಮಾಡುವಂತಿದೆ. ಸಂಸತ್‌ ಕಲಾಪಗಳು ನಡೆಯುತ್ತಿರುವಾಗ ರಾಹುಲ್‌ ಗಾಂಧಿ ಅವುಗಳಲ್ಲಿ ಹಾಜರಾದದ್ದು ಎಷ್ಟು ? ಎಂದು ನಾನು ಪ್ರಶ್ನಿಸಲು ಬಯಸುತ್ತೇನೆ’ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌, ಕಾಂಗ್ರೆಸ್‌ಗೆ ತಿರುಗೇಟು ನೀಡಿದರು. 

ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ತಪ್ಪಿಸಿ ಸಂಸತ್‌ ಕಲಾಪ ದಿನಾಂಕ ನಿರ್ಧರಿಸುವುದು ಹಿಂದಿನಿಂದಲೂ ಬಂದ ವಾಡಿಕೆ. ಈ ಸಲವೂ ನಾವದನ್ನು ಪಾಲಿಸಿದ್ದೇವೆ; ಹಾಗಾಗಿ ಈ ಬಾರಿಯ ಚಳಿಗಾಲದ ಸಂಸತ್‌ ಅಧಿವೇಶನ ಡಿಸೆಂಬರ್‌ ಅಂತ್ಯದಲ್ಲಿ (ಹಿಮಾಚಲ ಪ್ರದೇಶ, ಗುಜರಾತ್‌ ಚುನಾವಣೆಗಳ ಬಳಿಕ) ನಡಯಲಿದೆ ಎಂದವರು ಹೇಳಿದರು. 

ಕೇಂದ್ರ ಸರಕಾರ ಸಂಸತ್ತಿನ ಚಳಿಗಾಲದ ಅಧಿವೇಶವನ್ನು ಬುಡಮೇಲು ಮಾಡುವ ಹುನ್ನಾರ ಹೊಂದಿದೆ ಎಂದು ಕಾಂಗ್ರೆಸ್‌ ಟೀಕಿಸಿತ್ತು. 

ಯಾವುದೇ ವಿಧಾನಸಭಾ ಚುನಾವಣೆಗಳು ಇಲ್ಲದೇ ಇರುವ ಸಂದರ್ಭದಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಸಾಮಾನ್ಯವಾಗಿ ನವೆಂಬರ್‌ 3ನೇ ವಾರದಿಂದ ಡಿಸೆಂಬರ್‌ 3ನೇ ವಾರದ ವರೆಗೆ ನಡೆಸುವುದು ರೂಢಿ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.