ಪಟೇಲ್ ಸಮುದಾಯ ಓಲೈಕೆಗೆ ರಾಹುಲ್ ಗಾಂಧಿ ಬಿರುಸಿನ ಯತ್ನ
Team Udayavani, Sep 27, 2017, 10:24 AM IST
ಜಾಮ್ನಗರ್: ಗುಜರಾತ್ ವಿಧಾನಸಭೆ ಚುನಾವಣೆ ಗಮನದಲ್ಲಿರಿಸಿ ಕೊಂಡು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎರಡನೇ ದಿನವಾಗಿರುವ ಮಂಗಳ ವಾರ ಪ್ರವಾಸ ಮುಂದುವರಿಸಿದ್ದಾರೆ. ಸೌರಾಷ್ಟ್ರ ಪ್ರದೇಶದಲ್ಲಿ ಪಟೇಲ್ ಸಮು ದಾಯ ದವರ ಬೆಂಬಲ ಪಡೆದುಕೊಳ್ಳುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭ ಭಾಯ್ ಪಟೇಲ್ ದೇಶಕ್ಕೆ ನೀಡಿದ ಕೊಡುಗೆ ಸ್ಮರಿಸಿದರು. ಮೀಸಲು ಹೋರಾಟದ ವೇಳೆ ಗುಜರಾತ್ ಸರಕಾರ ಸಮುದಾಯದ ವಿರುದ್ಧ ಕಠಿನವಾಗಿ ನಡೆದುಕೊಳ್ಳಲು ತೀರ್ಮಾನಿಸಿತ್ತು ಎಂದು ಆರೋಪಿಸಿದರು.
ರಾಜ್ಕೋಟ್ಗೆ ತೆರಳುವ ದಾರಿಯಲ್ಲಿ ಧೊಲ್ ಎಂಬಲ್ಲಿ ಕೆಲ ಕಾಲ ತಂಗಿ ದರು. ಈ ಸಂದರ್ಭದಲ್ಲಿ “ಜೈ ಸರ್ದಾರ್; ಜೈ ಪಾಟಿದಾರ್’ ಎಂಬ ಘೋಷ ವಾಕ್ಯ ಬರೆದಿರುವ ಟೋಪಿ ಧರಿಸಿದರು. ಈ ವೇಳೆ ಮಾತನಾಡಿದ ಅವರು, ಪಟೇಲ್ ಸಮುದಾಯವೇ ದೇಶಕ್ಕೆ ಸರ್ದಾರ್ ವಲ್ಲಭ ಭಾಯ್ ಪಟೇಲ್ರಂಥ ನಾಯಕರನ್ನು ನೀಡಿದೆ. ಕಾಂಗ್ರೆಸ್ ಎಲ್ಲಾ ಸಮುದಾಯಗಳ ನಾಯ ಕ ರನ್ನು ಒಗ್ಗೂಡಿಸಿ ಮುಂದುವರಿಯುವ ಪದ್ಧತಿಯಲ್ಲಿ ನಂಬಿಕೆ ಇರಿಸಿಕೊಂಡಿದೆ ಎಂದರು. ಪಟೇಲ್ ಪ್ರತಿಮೆಗೆ “ಮೇಡ್ ಇನ್ ಚೈನಾ’ ಎಂದು ಬರೆಸುವುದು ನಾಚಿಕೆಗೇಡಿನ ವಿಷಯವಲ್ಲವೇ ಎಂದೂ ಅವರು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.