ರಾಹುಲ್ಗಾಂಧಿ ಸ್ವದೇಶಕ್ಕೆ, ಬಂದ ಕೂಡಲೇ ನಿರಂತರ ಸಭೆ
Team Udayavani, Jan 11, 2017, 3:45 AM IST
ನವದೆಹಲಿ: ತಮ್ಮ ಹೊಸ ವರ್ಷದ ವಿದೇಶಯಾತ್ರೆ ಮುಗಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸ್ವದೇಶಕ್ಕೆ ವಾಪಸಾಗಿದ್ದಾರೆ. ಮರಳಿ ಬಂದ ತಕ್ಷಣವೇ ಅವರು ಪಕ್ಷದ ನಾಯಕರ ಜತೆ ಸರಣಿ ಸಭೆಗಳನ್ನು ಆರಂಭಿಸಿದ್ದಾರೆ.
ಪಂಜಾಬ್ ಚುನಾವಣೆ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಅವರು ಮಂಗಳವಾರ ಅಮರೀಂದರ್ ಸಿಂಗ್ ಸೇರಿದಂತೆ ಪಕ್ಷದ ಮುಖಂಡರ ಜತೆ ಗಹನ ಸಮಾಲೋಚನೆ ನಡೆಸಿ ದರು. ಪಂಜಾಬ್ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಆಶಾಭಾವನೆ ತೀವ್ರವಾಗಿದೆ. ಬಿಜೆಪಿಯ ಮಾಜಿ ಮುಖಂಡ, ಕ್ರಿಕೆಟಿಗ ನವಜೋತ್ ಸಿಧು ಕಾಂಗ್ರೆಸ್ಗೆ 1-2 ದಿನಗಳಲ್ಲಿ ಸೇರುವ ನಿರೀಕ್ಷೆಯಿದ್ದು, ಈ ಬಗ್ಗೆಯೂ ಸಭೆ ಚರ್ಚಿಸಿತು.
ಇದಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರು ರಾಹುಲ್ರನ್ನು ಭೇಟಿ ಮಾಡಿದರು.
ಈ ನಡುವೆ ತಮ್ಮ ವಿದೇಶ ಭೇಟಿಗೆ ಸ್ವತಃ ಕಾಂಗ್ರೆಸ್ ವಲಯದಿಂದಲೇ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜ.15ರಿಂದ ಕೈಗೊಳ್ಳಬೇಕಿದ್ದ ಚೀನಾ ಪ್ರವಾಸವನ್ನು ರಾಹುಲ್ ರದ್ದುಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.