2019ರ ಚುನಾವಣೆ ರಾಹುಲ್‌ ಪ್ರಧಾನಿ ಅಭ್ಯರ್ಥಿ ಆಗಲ್ಲ: ತರೂರ್‌

Team Udayavani, Nov 5, 2018, 10:40 AM IST

shahi-tharoor-700.jpg

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಪ್ರಧಾನಿ ಹುದ್ದೆ ಅಭ್ಯರ್ಥಿ ಆಗಲಾರರು ಎಂದು ಹಿರಿಯ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ ಪಕ್ಷ ನಿಶ್ಚಿತವಾಗಿಯೂ ಇತರಪಕ್ಷಗಳೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳಲಿದೆ; ಆದರೆ ಪ್ರಧಾನಿ ಹುದ್ದೆ ಅಭ್ಯರ್ಥಿಯನ್ನು ಎಲ್ಲ ಪಕ್ಷಗಳು ಒಗ್ಗೂಡಿ ತೀರ್ಮಾನಿಸಲಿವೆ ಎಂದು ಕೇರಳದ ಸಂಸದರಾಗಿರುವ ತರೂರ್‌ ಹೇಳಿದರು. 

ಕಾಂಗ್ರೆಸ್‌ ಪಕ್ಷ ಬಿಜೆಪಿ ಹಾಗಲ್ಲ; ಕಾಂಗ್ರೆಸ್‌ ನಾಯಕತ್ವದ ಪರಿಕಲ್ಪನೆಯು ವಿಶಾಲ ತಳಹದಿಯನ್ನು ಹೊಂದಿರುತ್ತದೆ.ಹಾಗಾಗಿ ಪ್ರಧಾನಿ ಅಭ್ಯರ್ಥಿ ಯಾರೆಂಬುದನ್ನು ಕಾಂಗ್ರೆಸ್‌ ತನ್ನ ಎಲ್ಲ ಮಿತ್ರ ಪಕ್ಷಗಳೊಂದಿಗೆ ಸಮಾಲೋಚಿಸಿ, ಒಮ್ಮತದಿಂದ, ತೀರ್ಮಾನಿಸಲಿದೆ ಎಂದು ತರೂರ್‌ ಹೆಳಿದರು. 

ಕಾಂಗ್ರೆಸ್‌ ಪಕ್ಷದಲ್ಲಿ ಪ್ರತಿಭಾವಂತ, ಭರವಸೆಯ ಮತ್ತು ಜನಮನ ಗೆಲ್ಲುವ ನಾಯಕರ ಕೊರತೆಯೇನೂ ಇಲ್ಲ; ಪ್ರಣವ್‌ ಮುಖರ್ಜಿ, ಪಿ ಚಿದಂಬರಂ ಮೊದಲಾದ ನಾಯಕರು ಪಕ್ಷದ ಹೊಣೆ ಹೊರಲು ಸಿದ್ಧರಾಗಿದ್ದಾರೆ. ಆದರೆ ಕಾಂಗ್ರೆಸ್‌ಗೆ ಸಮಷ್ಟೀ ನಾಯಕತ್ವದಲ್ಲಿ ನಂಬಿಕೆ ಇದೆಯೇ ಹೊರತು ಏಕ ವ್ಯಕ್ತಿ ಕೇಂದ್ರಿಕೃತವಾದ ನಾಯಕತ್ವದಲ್ಲಿ ಅಲ್ಲ ಎಂದು ತರೂರ್‌ ಕಾಂಗ್ರೆಸ್‌ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.