ಮುಂದಿನ ತಿಂಗಳಲ್ಲೇ ರಾಹುಲ್‌ಗೆ ಅಧ್ಯಕ್ಷ ಪಟ್ಟ?


Team Udayavani, Sep 24, 2017, 7:20 AM IST

Rahlu.jpg

ನವದೆಹಲಿ: ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಮುಂದಿನ ತಿಂಗಳು ಅಧ್ಯಕ್ಷ ಹುದ್ದೆಗೆ ಏರುವುದು ಖಚಿತ.
ಇದುವರೆಗೆ ಪಕ್ಷದ ನಾಯಕರು ನಿಗದಿತ ತಿಂಗಳ ಹೆಸರನ್ನು ಉಲ್ಲೇಖೀಸುತ್ತಿ ದ್ದರೂ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. 1998ರಿಂದ ಸತತವಾಗಿ 19 ವರ್ಷಗಳ ಕಾಲ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆ ಯಲ್ಲಿ ಪದತ್ಯಾಗ ಮಾಡಲು ಮುಂದಾಗಿದ್ದಾರೆ ಎಂದು ದೆಹಲಿ ಮೂಲದ ಇಂಗ್ಲಿಷ್‌ ಪತ್ರಿಕೆಯೊಂದು ವರದಿ ಮಾಡಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ಯುನೈಟೆಡ್‌ ಪ್ರೊಗ್ರೆಸಿವ್‌ ಅಲಯನ್ಸ್‌ (ಯುಪಿಎ) ಅನ್ನು ಸ್ಥಾಪಿಸಿ 15 ಪಕ್ಷಗಳ ಮೈತ್ರಿಯೊಂದಿಗೆ 2004 ಮತ್ತು 2009ರಲ್ಲಿ ಸತತ ಎರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದ ಹೆಗ್ಗಳಿಕೆ ಅವರದ್ದು.

ಇಷ್ಟು ಮಾತ್ರವಲ್ಲ ಬರೋಬ್ಬರಿ 19 ವರ್ಷಗಳ ಕಾಲ ಅಧ್ಯಕ್ಷ ಹುದ್ದೆಯಲ್ಲಿದ್ದ ಅವರು ನಿವೃತ್ತಿ ಹೊಂದಿದ ಬಳಿಕ ಪಕ್ಷದ ಯಾವುದೇ ಹುದ್ದೆ ವಹಿಸದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಕಾಂಗ್ರೆಸ್‌ನ ಸಂಸದೀಯ ಮಂಡಳಿ ಅಧ್ಯಕ್ಷ ರಾಗಿ ಮುಂದುವರಿಯಲಿದ್ದಾರೆ ಎಂದು ಮೂಲಗಳು ಹೇಳಿವೆ. ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ಮಾತನಾಡಿದ ಕಾಂಗ್ರೆಸ್‌ ಹಿರಿಯ ನಾಯಕ ವೀರಪ್ಪ ಮೊಯ್ಲಿ, ಮುಂದಿನ ತಿಂಗಳು ನಡೆಯುವ ಪಕ್ಷದ ಆಂತರಿಕ ಚುನಾವಣೆ ಯಲ್ಲಿ ಅಧ್ಯಕ್ಷರನ್ನಾಗಿ ರಾಹುಲ್‌ ಗಾಂಧಿಯವರನ್ನು ನೇಮಿಸಲಾಗುತ್ತದೆ ಎಂದು ಹೇಳಿದ್ದರು. 

ಇನ್ನು ರಣತಂತ್ರ ರೂಪಿಸುವ ಕೆಲಸ: “ಈ ನಿರ್ಧಾರ ಸೋನಿಯಾ ಸಕ್ರಿಯ ರಾಜಕೀ ಯದಿಂದ ನಿವೃತ್ತಿ ಪಡೆಯುತ್ತಾರೆ ಎಂದು ಅರ್ಥವಲ್ಲ. ಕಾಂಗ್ರೆಸ್‌ ಸಂಸದೀಯ ಮಂಡಳಿಯಲ್ಲಿ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಪ್ರತಿಪಕ್ಷಗಳ ಜತೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಮುಂಚೂಣಿಯ ನೇತೃತ್ವ ವಹಿಸುವುದನ್ನು ಮುಂದುವರಿಸಲಿ ದ್ದಾರೆ. ಯಾವುದೇ ವಿಚಾರದಲ್ಲಿ ಪ್ರತಿಪಕ್ಷ ಗಳೆಲ್ಲ ಒಮ್ಮತಕ್ಕೆ ಬರಬೇಕು ಎಂದರೆ ಅದಕ್ಕೆ ಸೋನಿಯಾಜಿ ಮಾತೇ ಅಂತಿಮ’ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಕಾಂಗ್ರೆಸ್‌ ನಾಯಕರೊಬ್ಬರು ತಿಳಿಸಿದ್ದಾರೆ.

ಹಾಲಿ ಉಪಾಧ್ಯಕ್ಷ ಅಧ್ಯಕ್ಷ ಹುದ್ದೆಗೇರಿ ದಾಗ ಸೋನಿಯಾ ಗಾಂಧಿ ಯಾವ ರೀತಿ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುತ್ತಿದ್ದರೋ ಅದೇ ರೀತಿಯಾಗಿ ನೀತಿ ನಿರೂಪಿಸಲು ಮುಕ್ತ ಅವಕಾಶ ಸಿಗುತ್ತದೆ ಎಂದು ಮತ್ತೂಬ್ಬ ಕಾಂಗ್ರೆಸ್‌ ನಾಯಕ ಮತ್ತು ಪ್ರದೇಶ ಕಾಂಗ್ರೆಸ್‌ ಸಮಿತಿಯೊಂದರ ಅಧ್ಯಕ್ಷ ಪ್ರತಿಪಾದಿಸಿದ್ದಾರೆ. 

ಟಾಪ್ ನ್ಯೂಸ್

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.