ನಿಮ್ಮ ಪಾಕೆಟ್ ಖಾಲಿ ಮಾಡುವ ಮೂಲಕ ಮೋದಿ ಸರ್ಕಾರ ದೊಡ್ಡ ಕೆಲಸ ಮಾಡುತ್ತಿದೆ : ರಾಹುಲ್ ಗಾಂಧಿ
Team Udayavani, Feb 22, 2021, 2:28 PM IST
ನವ ದೆಹಲಿ : ಪೆಟ್ರೋಲ್ ಬೆಲೆ ನಿರಂತರವಾಗಿ ಏರುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಮೋದಿ ಸರ್ಕಾರವನ್ನು ಟೀಕೆ ಮಾಡಲು ಟ್ವೀಟಾಸ್ತ್ರವನ್ನು ಬಳಸಿಕೊಂಡಿದ್ದಾರೆ.
“ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕಿಕೊಳ್ಳುವಾಗ ಮೀಟರ್ ವೇಗವಾಗಿ ಏರುವುದನ್ನು ನೋಡುವಾಗ ಕಚ್ಚಾ ತೈಲದ ಬೆಲೆ ಏರಿಕೆಯಾಗಿಲ್ಲ, ಕಡಿಮೆಯಾಗಿದೆ ಎಂಬುವುದನ್ನು ನೆನಪಿನಲ್ಲಿಡಬೇಕು” ಎಂದು ರಾಹುಲ್ ಗಾಂಧಿ ಮೋದಿ ಸರ್ಕಾರವನ್ನು ವ್ಯಂಗ್ಯ ಮಾಡಿದ್ದಾರೆ.
ಓದಿ: ಭಾರತದಲ್ಲಿ ಬಿಡುಗಡೆಯಾಗಿದೆ ರೆಡ್ ಮಿ 9 ಪವರ್ ..! ವಿಶೇಷತೆಗಳೇನು..?
“ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 100 ರೂ. ಆಗಿದೆ. ನಿಮ್ಮ ಪಾಕೇಟ್ ಖಾಲಿ ಮಾಡುವ ಮತ್ತು ಅದನ್ನು ತಮ್ಮ ಸ್ನೇಹಿತರಿಗೆ ಕೊಡುವ ಮೂಲಕ ಮೋದಿ ಸರ್ಕಾರ ದೊಡ್ಡ ಕೆಲಸ ಮಾಡುತ್ತಿದೆ #FuelLootByBJP” ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್ ಮಾಡಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
पेट्रोल पम्प पर गाड़ी में तेल डालते समय जब आपकी नज़र तेज़ी से बढ़ते मीटर पर पड़े, तब ये ज़रूर याद रखिएगा कि कच्चे तेल का दाम बढ़ा नहीं, बल्कि कम हुआ है।
पेट्रोल 100 रुपय/लीटर है।
आपकी जेब ख़ाली करके ‘मित्रों’ को देने का महान काम मोदी सरकार मुफ़्त में कर रही है!#FuelLootByBJP
— Rahul Gandhi (@RahulGandhi) February 22, 2021
ಓದಿ: 65ರ ಹರೆಯದಲ್ಲೂ ಕಟ್ಟುಮಸ್ತಾದ ದೇಹ… ‘still I Am Fit’ ಎಂದ ಈ ಹಿರಿಯ ನಟ ಯಾರು ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.