ರಾಹುಲ್ ಯೂಟರ್ನ್
Team Udayavani, Jan 14, 2019, 12:35 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶಬರಿಮಲೆ ವಿಚಾರದಲ್ಲಿ ತಮ್ಮ ನಿಲುವು ಬದಲು ಮಾಡಿಕೊಂಡಿದ್ದಾರೆ.
ಶಬರಿಮಲೆ ದೇಗುಲಕ್ಕೆ ಮಹಿಳೆಯರು ಪ್ರವೇಶಿಸುವ ನಿಟ್ಟಿನಲ್ಲಿ ಪರ ಮತ್ತು ವಿರೋಧ ವ್ಯಕ್ತಪಡಿಸುವ ಅಭಿಪ್ರಾಯಗಳನ್ನು ಗೌರವಿಸುವುದಾಗಿಯೂ ಹೇಳಿದ್ದಾರೆ.
ಈ ಬಗ್ಗೆ ಕೇರಳದ ಜನರು ಹೊಂದಿರುವ ಅಭಿಪ್ರಾಯಗಳನ್ನು ಗೌರವಿಸುತ್ತೇನೆ ಎಂದು ದುಬಾೖನಲ್ಲಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಕೇರಳದಲ್ಲಿನ ಕಾಂಗ್ರೆಸ್ ನಾಯಕರು ಮತ್ತು ಇತರರ ಅಭಿಪ್ರಾಯಗಳನ್ನು ಆಲಿಸಿದ ಬಳಿಕ ಈ ನಿರ್ಧಾರಕ್ಕೆ ಬಂದಿರುವುದಾಗಿ ರಾಹುಲ್ ನುಡಿದಿ ದ್ದಾರೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ, ಮಹಿಳೆ ಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಮತ್ತು ಸಂಘ ಪರಿವಾರದ ಕ್ರಮಕ್ಕೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.