![ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ](https://www.udayavani.com/wp-content/uploads/2025/02/marathon-1-415x264.jpg)
![ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ](https://www.udayavani.com/wp-content/uploads/2025/02/marathon-1-415x264.jpg)
Team Udayavani, Oct 25, 2024, 1:50 AM IST
ತಿರುವನಂತಪುರ: ಕೇರಳದ ತ್ರಿಶೂರ್‌ನಲ್ಲಿರುವ ಚಿನ್ನಾಭರಣಗಳ ತಯಾರಿಕಾ ಘಟಕಗಳ ಮೇಲಿನ ಬೃಹತ್ ಶೋಧ ಕಾರ್ಯಾಚರಣೆಯಲ್ಲಿ ಕೇರಳದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಇಲಾಖೆ ಅಧಿಕಾರಿಗಳು 104 ಕೆ.ಜಿ ದಾಖಲೆ ಇಲ್ಲದ ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ. ಅದರ ಮೌಲ್ಯ 75 ಕೋಟಿ ರೂ.ಎಂದು ಅಂದಾಜಿಸಲಾಗಿದೆ. ಅದು ರಾಜ್ಯದಲ್ಲಿ ನಡೆಸಿದ ಅತಿದೊಡ್ಡ ಕಾರ್ಯಾಚರಣೆ ಎನ್ನಲಾಗಿದೆ. ಅದಕ್ಕಾಗಿ 6 ತಿಂಗಳ ಕಾಲ ಸಿದ್ಧತೆ, ತರಬೇತಿಯನ್ನೂ ಅಧಿಕಾರಿಗಳಿಗೆ ನೀಡಲಾಗಿತ್ತು. 78 ಪ್ರದೇಶಗಳಲ್ಲಿ 700 ಮಂದಿ ಅಧಿಕಾರಿಗಳು ಶೋಧ ನಡೆಸಿದ್ದರು ಎಂದು ಜಿಎಸ್‌ಟಿ ಗುಪ್ತಚರ ವಿಭಾಗದ ಉಪ ಆಯುಕ್ತ ದಿನೇಶ್ ಕುಮಾರ್ ಹೇಳಿದ್ದಾರೆ.
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!
Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್
BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ
ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ
Stock Market: ಕಾರ್ಪೋರೇಟ್ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ
Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ
Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?
Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ
You seem to have an Ad Blocker on.
To continue reading, please turn it off or whitelist Udayavani.