Railway; 5 ವರ್ಷದಲ್ಲಿ 200 ರೈಲು ಅಪಘಾ*ತಗಳು, 351 ಮಂದಿ ಸಾ*ವು: ವರದಿ
Team Udayavani, Oct 4, 2024, 6:45 AM IST
ಹೊಸದಿಲ್ಲಿ: ಭಾರತೀಯ ರೈಲ್ವೇಯ 17 ವಲಯ ಗಳಲ್ಲಿ ಕಳೆದ 5 ವರ್ಷಗಳಲ್ಲಿ ಸಂಭವಿಸಿದ 200 ರೈಲು ಅಪಘಾತಗಳಲ್ಲಿ ಒಟ್ಟು 351 ಜನ ಮೃತ ಪಟ್ಟಿದ್ದು, 970 ಜನರು ಗಾಯಗೊಂಡಿದ್ದಾರೆ ಎಂದು ಭಾರತೀಯ ರೈಲ್ವೆ ಮಾಹಿತಿ ನೀಡಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿದ್ದ ಅರ್ಜಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಈ ಪೈಕಿ ಆಗ್ನೇಯ ವಲಯವೊಂದರಲ್ಲೇ 10 ಅಪಘಾತ ಗಳು ಸಂಭವಿಸಿದ್ದು, 297 ಜನರು ಮೃತಪಟ್ಟಿದ್ದಾರೆ. ಅಲ್ಲದೆ ಈ ಅವಧಿಯಲ್ಲಿ ದಕ್ಷಿಣ, ಕೊಂಕಣ, ಈಶಾನ್ಯ ಮತ್ತು ನೈಋತ್ಯ ರೈಲ್ವೇ ವಲಯಗಳಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಮಾತನಾಡಿದ್ದ ವೇಳೆ 10 ವರ್ಷಗಳಲ್ಲಿ 171 ರೈಲು ಅಪಘಾತಗಳು ನಡೆದಿದ್ದವು ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
MUST WATCH
ಹೊಸ ಸೇರ್ಪಡೆ
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.