Railway; ಲೋಕಸಭೆಯಲ್ಲಿ ರೈಲ್ವೇ ತಿದ್ದುಪಡಿ ಮಸೂದೆ ಮಂಡನೆ
Team Udayavani, Aug 10, 2024, 1:16 AM IST
ಹೊಸದಿಲ್ಲಿ: ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಲೋಕಸಭೆಯಲ್ಲಿ 2024ರ ರೈಲ್ವೇ ತಿದ್ದುಪಡಿ ಮಸೂದೆ ಮಂಡಿಸಿದರು.1989ರ ರೈಲ್ವೇ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ರೈಲ್ವೇ ಮಂಡಳಿಗೆ ಹೆಚ್ಚಿನ ಬಲ ಮತ್ತು ಕಾರ್ಯ ನಿರ್ವಹಣೆ ದಕ್ಷತೆ ಹೆಚ್ಚಿಸುವುದು ಇದರ ಉದ್ದೇಶ. ಜತೆಗೆ 1989ರ ರೈಲ್ವೇ ಕಾಯ್ದೆಯ ಜತೆಗೆ 1905ರ ಭಾರತೀಯ ರೈಲ್ವೇ ಮಂಡಳಿ ಕಾಯ್ದೆಯನ್ನು ವಿಲೀನ ಮಾಡುವ ಸಂಬಂಧವೂ ತಿದ್ದುಪಡಿ ಮಾಡಲಾಗುತ್ತಿದೆ. ಇದು ಮಂಡಳಿಯ ರಚನೆ ಮತ್ತು ಸಂವಿಧಾನದ ಬದಲಾವಣೆಗೆ ಅವಕಾಶ ಕಲ್ಪಿಸಿಕೊಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.