ರೈಲ್ವೇಯಲ್ಲಿ ಭಡ್ತಿಗೆ ಇನ್ನು ಸಾಮರ್ಥ್ಯಕ್ಕೆ ಮಣೆ
Team Udayavani, May 30, 2022, 1:25 AM IST
ಹೊಸದಿಲ್ಲಿ: ಭಾರತೀಯ ರೈಲ್ವೇಯ 8 ಸೇವಾ ವಿಭಾಗಗಳನ್ನು ವಿಲೀನಗೊಳಿಸಿ ಒಂದೇ ಸಂಸ್ಥೆಯನ್ನಾಗಿಸಲಾಗಿದೆ.
ಅದನ್ನು ಮುಂದಿನ ದಿನಗಳಲ್ಲಿ ಭಾರತೀಯ ರೈಲ್ವೇಯ ವ್ಯವಸ್ಥಾಪಕ ಸೇವೆ ಎಂದು ಕರೆಯಲಾಗುತ್ತದೆ. ಮೇ 27ಕ್ಕೆ ಈ ಬಗ್ಗೆ ಹೊರಡಿ ಸಿರುವ ಅಧಿಸೂಚನೆಯಲ್ಲಿ ಇನ್ನೂ ಮಹತ್ವದ ಸಂಗತಿಗಳು ಹೊರಬಿದ್ದಿವೆ. ಆ ಪ್ರಕಾರ ಇನ್ನು ಮುಂದೆ ಭಡ್ತಿ ನೀಡುವಾಗ ಹಿರಿತನವನ್ನು ಪರಿಗಣಿಸುವುದಿಲ್ಲ, ಬದಲಿಗೆ ಸಾಮರ್ಥ್ಯ, ಕಾರ್ಯ ನಿರ್ವಹಣೆಯನ್ನು ಮಾತ್ರ ಪರಿಗಣಿಸಲಾಗುತ್ತದೆ.
ಇದರಿಂದ ರೈಲ್ವೇಯಲ್ಲಿ ಶೀಘ್ರ ಕೆಲಸಗಳು ಮುಗಿಯುತ್ತವೆ, ವೃತ್ತಿಪರತೆ ಹೆಚ್ಚಲಿದೆ, ನೇಮಕ ಪ್ರಕ್ರಿಯೆ ಸುಲಭವಾಗಲಿದೆ ಎಂದು ರೈಲ್ವೇ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.