Kalaburagi ರೈಲ್ವೆ ವಲಯ ಸ್ಥಾಪಿಸುವ ಪ್ರಸ್ತಾವ ಕೇಂದ್ರದ ಮುಂದಿಲ್ಲ: ಕೇಂದ್ರ ಸಚಿವ
Team Udayavani, Jul 24, 2024, 9:57 PM IST
ನವದೆಹಲಿ: ನೂತನವಾಗಿ ಕಲಬುರಗಿ ರೈಲ್ವೆ ವಲಯ ಸ್ಥಾಪಿಸುವ ಯಾವುದೇ ಪ್ರಸ್ತಾವ ಕೇಂದ್ರದ ಮುಂದಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಪ್ರಶ್ನೆ ಉತ್ತರಿಸಿದ ರೈಲ್ವೇ ಸಚಿವರು, ಈ ಮೊದಲು ರೈಲ್ವೆ ವಲಯಕ್ಕೆ ಸಂಬಂಧಿಸಿದ ಪ್ರಸ್ತಾವ ಎದುರದಾಗ ಮೂವರು ಹಿರಿಯ ಅಧಿಕಾರಿಗಳ ಸಮಿತಿಯೊಂದನ್ನು ರಚಿಸಲಾಗಿತ್ತು.
ಈ ಸಮಿತಿಯು ಕಲುಬುರಗಿಗೆ ರೈಲ್ವೆ ವಲಯದ ಅವಶ್ಯಕತೆಯಿಲ್ಲ ಎಂದು ಶಿಫಾರಸು ಮಾಡಿತ್ತು. ಹೀಗಾಗಿ, ಈ ಪ್ರಸ್ತಾಪ ಕೈಬಿಡಲಾಗಿದೆ. ರೈಲ್ವೆ ವಲಯ ಸ್ಥಾಪನೆಗೆ ಅಗತ್ಯ ಜಮೀನು ಲಭ್ಯವಿರುವುದರಿಂದ ಮತ್ತು ವಲಯದ ಅಗತ್ಯವಿರುವುದರಿಂದ ಈ ಬಗ್ಗೆ ಕೇಂದ್ರ ಗಮನಹರಿಸಬೇಕು ಎಂದು ಸಂಸದ ರಾಧಾಕೃಷ್ಣ ದೊಡ್ಡಮನಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Nityananda Rai: ಕಾಶ್ಮೀರದ ಉಗ್ರರು ಜೈಲಿಗೆ ಇಲ್ಲವೇ ನರಕಕ್ಕೆ: ಸಚಿವ ನಿತ್ಯಾನಂದ ರಾಯ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.