ದಿಲ್ಲಿಯಲ್ಲಿ ಚಿಕಿತ್ಸೆಗೆ ರೈಲ್ವೇ ವಾರ್ಡ್
Team Udayavani, Jun 2, 2020, 8:04 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಸೋಲೇಷನ್ ವಾರ್ಡ್ಗಳಾಗಿ ಪರಿವರ್ತಿತವಾಗಿರುವ ರೈಲ್ವೇ ಬೋಗಿಗಳನ್ನು ಬಳಸಲು ನಿರ್ಧರಿಸಲಾಗಿದೆ. ಎರಡೂವರೆ ತಿಂಗಳ ಹಿಂದೆ 5, 321 ಬೋಗಿಗಳನ್ನು ವಾರ್ಡ್ಗಳನ್ನಾಗಿ ಪರಿವರ್ತಿಸಿ, ಸಿದ್ಧಗೊಳಿಸಿತ್ತು. ಇದೀಗ ಮೊದಲ ಬಾರಿಗೆ ದಿಲ್ಲಿಯಲ್ಲಿ ಅದರ ಬಳಕೆ ಮಾಡಲಾಗುತ್ತಿದೆ. ಹತ್ತು ಬೋಗಿಗಳಲ್ಲಿ 160 ಹಾಸಿಗೆ ಸಾಮರ್ಥ್ಯ ವ್ಯವಸ್ಥೆಯನ್ನು ದಿಲ್ಲಿ ಸರಕಾರ ಸೋಂಕಿತರ ಚಿಕಿತ್ಸೆಗಾಗಿ ಬಳಕೆ ಮಾಡಲು ಮುಂದಾಗಿದೆ. ಹವಾನಿಯಂತ್ರಿತ 3 ಬೋಗಿಗಳನ್ನು ವೈದ್ಯರು ಮತ್ತು ವೈದ್ಯಕೀಯ ಸಿಬಂದಿಗಾಗಿ ಬಳಕೆ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.