ರೈಲ್ವೇ ಇಲಾಖೆಯಲ್ಲೇ ಅತಿ ಹೆಚ್ಚು ವ್ಯಾಜ್ಯ
Team Udayavani, Jul 17, 2017, 3:40 AM IST
ಹೊಸದಿಲ್ಲಿ: ಭಾರತೀಯ ರೈಲ್ವೇ ಇಲಾಖೆ ಅತಿ ಹೆಚ್ಚು ವ್ಯಾಜ್ಯಗಳನ್ನು ಎದುರಿಸುತ್ತಿರುವ ಸರಕಾರಿ ಇಲಾಖೆ ಎಂಬ ಹಣೆಪಟ್ಟಿ ಅಂಟಿಸಿಕೊಂಡಿದೆ. ಕಾನೂನು ಸಚಿವಾಲಯ ನೀಡಿರುವ ಅಧಿಕೃತ ಅಂಕಿ ಸಂಖ್ಯೆಯ ಪ್ರಕಾರ, ರೈಲ್ವೇ ಇಲಾಖೆ 66 ಸಾವಿರ ಪ್ರಕರಣಗಳನ್ನು ದೇಶದ ಬೇರೆ, ಬೇರೆ ನ್ಯಾಯಾಲಯಗಳಲ್ಲಿ ಎದುರಿಸುತ್ತಿದೆ. ಇದರಲ್ಲಿ ಸೇವಾ ವಿಷಯ, ಸರಕಾರಿ- ಪಿಎಸ್ಯು ನಡುವಣ ವಿವಾದ, ಖಾಸಗಿ ವಿವಾದಗಳೂ ಸೇರಿದ್ದು, ಸರಕಾರಿ ಇಲಾಖೆಗಳ ಪೈಕಿ ಅತಿ ಹೆಚ್ಚು ಮೊಕದ್ದಮೆ ಎದುರಿಸುತ್ತಿರುವ ಇಲಾಖೆ ಎಂದು ಕರೆಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.