ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: ಪ್ರಯಾಣಿಕ ರೈಲುಗಳ ಕನಿಷ್ಠ ಟಿಕೆಟ್‌ ದರ 10ರೂ.ಗೆ ಇಳಿಕೆ

Team Udayavani, Feb 27, 2024, 9:35 PM IST

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: ಪ್ರಯಾಣಿಕ ರೈಲುಗಳ ಕನಿಷ್ಠ ಟಿಕೆಟ್‌ ದರ 10ರೂ.ಗೆ ಇಳಿಕೆ

ಹೊಸದಿಲ್ಲಿ: ರೈಲು ಪ್ರಯಾಣಿಕರಿಗೆ ಭಾರತೀಯ ರೈಲ್ವೇ ಸಿಹಿಸುದ್ದಿ ನೀಡಿದ್ದು, ಪ್ರಯಾಣಿಕ ರೈಲುಗಳ ಕನಿಷ್ಠ ಟಿಕೆಟ್‌ ದರವನ್ನು 10 ರೂ.ಗಳಿಗೆ ತಗ್ಗಿಸಿದೆ. ಫೆ. 27ರಿಂದಲೇ ಈ ದರಗಳು ಅನ್ವಯವಾಗಲಿವೆ.

ಕೊರೊನಾ ಸಂದರ್ಭದಲ್ಲಿ ರೈಲ್ವೇ ಇಲಾಖೆಯು ಪ್ರಯಾಣಿಕ ರೈಲುಗಳ ಹೆಸರನ್ನು “ಎಕ್ಸ್‌ಪ್ರಸ್‌ ಸ್ಪೆಷಲ್ಸ್‌’ ಅಥವಾ “ಮೆಮು/ಡೆಮು ಎಕ್ಸ್‌ಪ್ರೆಸ್‌’ ಎಂದು ಬದಲಾಯಿಸಿ ದರ ಹೆಚ್ಚಳ ಮಾಡಿತ್ತು.

ಆ ಸಮಯದಲ್ಲಿ ಪ್ರಯಾಣಿಕ ರೈಲುಗಳಲ್ಲಿ 10 ರೂ. ಇದ್ದ ಕನಿಷ್ಠ ಟಿಕೆಟ್‌ ದರವನ್ನು 30 ರೂ.ಗೆ ಹೆಚ್ಚಿಸಲಾಗಿತ್ತು. ಈ ಮೂಲಕ ಒಂದೇ ಬಾರಿ 20 ರೂ. ಏರಿಕೆ ಮಾಡಲಾಗಿತ್ತು. ಆದರೆ ಈಗ ಈ ರೈಲುಗಳ ಸೆಕೆಂಡ್‌ ಕ್ಲಾಸ್‌ನ ಸಾಮಾನ್ಯ ಟಿಕೆಟ್‌ ದರವನ್ನು ಮತ್ತೆ ಈ ಹಿಂದಿನ 10 ರೂ.ಗೆ ಇಳಿಸಲಾಗಿದೆ. ಜತೆಗೆ ಟಿಕೆಟ್‌ ದರಗಳನ್ನು ಶೇ. 40ರಿಂದ ಶೇ. 50ರಷ್ಟು ಕಡಿತಗೊಳಿಸಿದೆ. ಇದರಿಂದ ಪ್ರಯಾಣಿಕ ರೈಲುಗಳಲ್ಲಿ ಓಡಾಡುವ ಸಾಮಾನ್ಯ ಜನರಿಗೆ ಉಪಯೋಗವಾಗಲಿದೆ.

ಟಾಪ್ ನ್ಯೂಸ್

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

army

Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.