ಪರದೆ ಬಳಕೆ ಇಲ್ಲ
Team Udayavani, Oct 15, 2018, 11:10 AM IST
ಹೊಸದಿಲ್ಲಿ: ರೈಲುಗಳ ಎಸಿ ಕೋಚ್ಗಳಲ್ಲಿ ಬಳಸಲಾಗುವ ಪರದೆಗಳ ಉಪಯೋಗವನ್ನು ಸದ್ಯದಲ್ಲೇ ನಿಲ್ಲಿಸಲು ರೈಲ್ವೆ ಮಂಡಳಿ ಚಿಂತನೆ ನಡೆಸಿದೆ. ಪ್ರಯಾಣಿಕರ ಖಾಸಗಿತನ ಕಾಪಾಡಲು ಈ ಪರದೆಗಳನ್ನು ಕೋಚ್ನಲ್ಲಿನ ಕ್ಯೂಬಿಕಲ್ಗಳ ನಡುವೆ ಬಳಸಲಾಗುತ್ತಿದೆ.
ಆದರೆ, ಕೆಲವು ಪ್ರಯಾಣಿಕರು ಇವುಗಳನ್ನು ತಮ್ಮ ಒದ್ದೆ ಕೈಗಳನ್ನು, ಬೂಟುಗಳನ್ನು ಒರೆಸಲು ಬಳಸುತ್ತಿದ್ದು ತೊಳೆಯಲು ಕಷ್ಟವಾಗುವಷ್ಟು ಗಲೀಜಾಗಿಡುತ್ತಿರುವುದು ಮಂಡಳಿಗೆ ತಲೆನೋವಾಗಿ ಪರಿಣಮಿಸಿದೆ. ಕೊಳಕು ಪರದೆಗಳ ನಿರ್ವಹಣೆ ಕಷ್ಟವೆನಿಸುತ್ತಿರುವುದರಿಂದ ಇವುಗಳ ಬಳಕೆ ನಿಲ್ಲಿಸಲು ಮಂಡಳಿ ಚಿಂತನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.