Indian Railways; ರೈಲು ಎಂಜಿನ್ಗಳಿಗೆ ಎಐ ತಂತ್ರಜ್ಞಾನದ ಸಿಸಿಟಿವಿ ಕ್ಯಾಮೆರಾ ಅಳವಡಿಕೆ
Team Udayavani, Aug 20, 2024, 9:51 PM IST
ಪ್ರಯಾಗ್ರಾಜ್: ದೇಶದಲ್ಲಿ ರೈಲು ಅಪಘಾತ ಹೆಚ್ಚು ತ್ತಿರುವ ಹಿನ್ನೆಲೆಯಲ್ಲಿ ಪ್ರತಿ ರೈಲು ಎಂಜಿನ್ ಹಾಗೂ ಪ್ರಮುಖ ನಿಲ್ದಾಣಗಳಲ್ಲಿ ಕೃತಕ ಬುದ್ಧಿಮತ್ತೆ(ಎಐ) ತಂತ್ರಜ್ಞಾನವಿರುವ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು ಎಂದು ರೈಲ್ವೆ ಇಲಾಖೆ ಹೇಳಿದೆ.
ಪ್ರಯಾಗ್ರಾಜ್ ರೈಲ್ವೆ ಜಂಕ್ಷನ್ನಲ್ಲಿ ಮಾತನಾಡಿದ ಇಲಾಖೆ ಸಿಇಒ ಜಯ ವರ್ಮಾ ಸಿನ್ಹಾ, “ಅಸಾಮಾನ್ಯ ಸನ್ನಿವೇಶಗಳನ್ನು ಈ ಕ್ಯಾಮೆರಾಗಳ ಮೂಲಕ ಪತ್ತೆ ಹಚ್ಚಬಹುದು’ ಎಂದಿದ್ದಾರೆ.
ಹಳಿಗಳ ಸುರಕ್ಷತೆಗಾಗಿ ಭದ್ರತಾ ಸಂಸ್ಥೆಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಕುಂಭಮೇಳದ ಸಮಯದಲ್ಲಿ ಯಾವುದೇ ಸಮಾಜಘಾತುಕ ಶಕ್ತಿಗಳು ರೈಲುಗಳಿಗೆ ಹಾನಿ ಮಾಡದಂತೆ ತಡೆಯಲು ಈ ಸಂಸ್ಥೆಗಳು ಕೆಲಸ ಮಾಡುತ್ತಿವೆ ಎಂದು ಸಿನ್ಹಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.