ಜಡ್ಜ್ ಗಳ ನಿವೃತ್ತಿ ವಯಸ್ಸು ಏರಿಕೆ?
Team Udayavani, Sep 16, 2022, 7:40 AM IST
ಹೊಸದಿಲ್ಲಿ: ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯಗಳ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು ಕ್ರಮವಾಗಿ 65 ಮತ್ತು 67ಕ್ಕೆ ಏರಿಸಬೇಕೆಂದು ಬಿಸಿಐ (ಬಾರ್ ಕೌನ್ಸಿಲ್ ಆಫ್ ಇಂಡಿಯಾ-ವಕೀಲರ ಸಂಘ) ಶಿಫಾರಸು ಮಾಡಿದೆ.
ಈ ರೀತಿ ಬದಲಾವಣೆ ಮಾಡಿದರೆ ಅತ್ಯಂತ ಅನುಭವಿ, ತಜ್ಞ, ಹಿರಿಯ ವಕೀಲರಿಗೆ ವಿವಿಧ ಆಯೋಗಗಳಲ್ಲಿ, ಮಂಡಳಿಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎನ್ನುವುದು ಇದರ ಹಿಂದಿನ ಉದ್ದೇಶ. ಬಿಸಿಐ ಅಧೀನದಲ್ಲಿ ಬರುವ ರಾಜ್ಯ ಬಾರ್ ಕೌನ್ಸಿಲ್ಗಳು, ಹೈಕೋರ್ಟ್ ಬಾರ್ ಮಂಡಳಿ ಸಭೆ ಕಳೆದ ವಾರ ನಡೆದಿದೆ. ಇದರಲ್ಲಿ ವಿಷಯವನ್ನು ಪರಿಶೀಲಿಸಿ ಈ ನಿರ್ಧಾರಕ್ಕೆ ಬರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.