ಮೋದಿ ತಾಯಿ ವಯಸ್ಸನ್ನು ರೂಪಾಯಿ ದರಕ್ಕೆ ಹೋಲಿಸಿದ ಬಬ್ಬರ್‌

Team Udayavani, Nov 23, 2018, 5:52 PM IST

raj-babbar-600.jpg

ಹೊಸದಿಲ್ಲಿ : ಹಿರಿಯ ಕಾಂಗ್ರೆಸ್‌ ನಾಯಕ ರಾಜ್‌ ಬಬ್ಬರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತೆಯಲ್ಲಿ ಕುಸಿಯುತ್ತಿರುವ ರೂಪಾಯಿ ದರವನ್ನು ಅವರ ತಾಯಿಯ ವಯಸ್ಸಿಗೆ ಹೋಲಿಸಿರುವುದು ಕಾಂಗ್ರೆಸ್‌ ಪಕ್ಷಕ್ಕೆ ಇರಿಸು ಮುರಿಸು ಉಂಟು ಮಾಡಿದೆ. 

ಕುಸಿಯುತ್ತಿರುವ ರೂಪಾಯಿ ದರ ಪ್ರಧಾನಿ ಮೋದಿ ಅವರ ತಾಯಿಯ ವಯಸ್ಸಿನ ಸಂಖ್ಯೆಯನ್ನು ಸಮೀಪಿಸುತ್ತಿದೆ ರಾಜ್‌ ಬಬ್ಬರ್‌ ತಮ್ಮ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿರುವುದು ಕಾಂಗ್ರೆಸ್‌ ಗೆ ಜನಮನದಲ್ಲಿ ತಿರುಗು ಬಾಣವಾಗುವುದನ್ನು ಪಕ್ಷದ ಇತರ ನಾಯಕರು ಶಂಕಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಯುಪಿಎ ಆಡಳಿತೆಯ ವೇಳೆ ಟೀಕಿಸಲು ಪಿಎಂ ಮೋದಿ ಆಯ್ಕೆ ಮಾಡಿರುವ ಪದಗಳನ್ನು ಖಂಡಿಸಿರುವ ರಾಜ್‌ ಬಬ್ಬರ್‌, ತಾನೀಗ ಮೋದಿಯವರ ತಾಯಿಯ ವಯಸ್ಸಿನ ಸಂಖ್ಯೆಯತ್ತ ಕುಸಿಯುತ್ತಿರುವ ರೂಪಾಯಿ ದರ ಮುಖ ಮಾಡಿರುವುದಾಗಿ ಹೇಳಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. 

ಹಾಗಿದ್ದರೂ ಬಿಜೆಪಿ ನಾಯಕರು ರಾಜ್‌ ಬಬ್ಬರ್‌ ತಮ್ಮ ಕಳಪೆ ಅಭಿರುಚಿಯ ಮಾತಿಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. 

ಟಾಪ್ ನ್ಯೂಸ್

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.