ರಾಜಭವನ ಪರ್ಯಾಯ ಶಕ್ತಿಕೇಂದ್ರವಲ್ಲ: ನಾಯ್ಡು
Team Udayavani, Jun 6, 2018, 3:15 AM IST
ಹೊಸದಿಲ್ಲಿ: ರಾಜಭವನಗಳು ಅಧಿಕಾರದ ಪರ್ಯಾಯ ಕೇಂದ್ರಗಳಲ್ಲ. ರಾಜ್ಯಪಾಲರು ರಾಜ್ಯಗಳ ಅಭಿವೃದ್ಧಿಗೆ ಸಲಹೆಗಾರರಾಗಿ ಕಾರ್ಯನಿರ್ವಹಿಸಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ. ರಾಜ್ಯಪಾಲರ ಸಮ್ಮೇಳನದಲ್ಲಿ ಮಂಗಳವಾರ ಮಾತನಾಡಿದ ಅವರು, ರಾಜಕೀಯ ಹಾಗೂ ಸೂಕ್ಷ್ಮ ವಿಚಾರಗಳಿಗೆ ಸಂಬಂಧಿಸಿ ರಾಜ್ಯಪಾಲರು ಯಾವತ್ತೂ ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಹೊರಹಾಕುವುದು, ಸುದ್ದಿಗೋಷ್ಠಿ ನಡೆಸುವುದು ಅಥವಾ ಟ್ವೀಟ್ ಮಾಡುವಂಥ ಕೆಲಸ ಮಾಡಬಾರದು. ಪ್ರಧಾನಿ ಮೋದಿ ಅವರ “ಸುಧಾರಣೆ, ಸಾಧನೆ ಮತ್ತು ಬದಲಾವಣೆ’ಯ ಸಲಹೆಯನ್ನು ಎಲ್ಲರೂ ಅನುಸರಿಸಬೇಕು ಎಂದೂ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.